Karnataka State Police 19 ಜುಲೈ 2021 5 years ago
Published by Basavaraj Halli

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಗಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲೇಟೆಸ್ಟ್ ಮಾಹಿತಿ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಗಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲೇಟೆಸ್ಟ್ ಮಾಹಿತಿ
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ನಾಗರೀಕ (ಸಿವಿಲ್) ಸಬ್ ಇನ್ಸ್ ಪೆಕ್ಟರ್ (545 & 402) ಹುದ್ದೆಗಳ ನೇಮಕಾತಿ ಸಲುವಾಗಿ ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಗಳನ್ನು ದಿನಾಂಕ 28 ಜುಲೈ 2021 ರಿಂದ ಪ್ರಾರಂಭಿಸಲು ನಿರ್ಧರಿಸಿರುವುದಾಗಿ ಬಲ್ಲ ಮೂಲಗಳಿಂದ ತಿಳಿದು ಬಂದಿರುತ್ತದೆ.
ಈ ದೇಹದಾರ್ಡ್ಯತೆ ಮತ್ತು ಸಹಿಷ್ಣುತೆ ಪರೀಕ್ಷೆಗಳನ್ನು ದಿನಾಂಕ್ 28 ಜುಲೈ 2021 ರಿಂದ ಆರಂಭಿಸಿ ಸೆಪ್ಟೆಂಬರ್ ತಿಂಗಳ ಅಂತ್ಯದವರೆಗೂ ನಡೆಸಲು ಉದ್ದೇಶಿಸಲಾಗಿರುತ್ತದೆ. ಸದರಿ ಈ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪೂರ್ವ ಸಿದ್ಧತೆಯನ್ನು ಮಾಡಿಕೊಂಡು ದೈಹಿಕ ಪರೀಕ್ಷೆಯಲ್ಲಿ ಯಶಸ್ವಿಯಾಗಿ...  

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments