PSI (ಸಿವಿಲ್) ಹುದ್ದೆಗಳ ನೇಮಕಾತಿಯ ದೈಹಿಕ ಪರೀಕ್ಷೆ ದಿನಾಂಕ ಪ್ರಕಟ
Published by: Rukmini Krushna Ganiger | Date:9 ಆಗಸ್ಟ್ 2021

- ದಿನಾಂಕ : 10-08-2021 ರಂದು ನಡೆಯಬೇಕಿದ್ದ PSI (ಸಿವಿಲ್) ಹುದ್ದೆಗಳ ನೇಮಕಾತಿಯ ದೈಹಿಕ ಪರೀಕ್ಷೆ (Physical Exam / ET-PST) ಯನ್ನು ಕರ್ನಾಟಕ ಸರ್ಕಾರವು ಆಡಳಿತಾತ್ಮಕ ಕಾರಣದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಮುಂದೂಡಿ ಮತ್ತೆ ಮರು ದಿನಾಂಕ ನಿಗದಿಗೊಳಿಸಲಾಗಿದೆ.
** ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಜಾಲತಾಣವನ್ನು ವೀಕ್ಷಿಸಬಹುದು.





Comments