Loading..!

ಕರ್ನಾಟಕ ರಾಜ್ಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಸಿವಿಲ್) ನೇಮಕಾತಿಯ ದೈಹಿಕ ಪರೀಕ್ಷೆ ಶೀಘ್ರದಲ್ಲಿ ..
Published by: Rukmini Krushna Ganiger | Date:1 ಜುಲೈ 2021
Image not found
ಕರ್ನಾಟಕ ರಾಜ್ಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಸಿವಿಲ್) (ಪುರುಷ ಮತ್ತು ಮಹಿಳಾ) ಹಾಗೂ ಸೇವಾನಿರತ ಹುದ್ದೆಗಳ ನೇಮಕಾತಿ ಸಲುವಾಗಿ ಸಹಿಷ್ಣುತೆ ಮತ್ತು ದೇಹದಾರ್ಡ್ಯತೆ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ದಿನಾಂಕ: 05/07/2021 ರಂದು ಪ್ರಾರಂಭಿಸಲು ನಿರ್ಧರಿಸಲಾಗಿತ್ತು ಆದರೆ ಕೋವಿಡ್-19 ಹಿನ್ನೆಲೆಯಲ್ಲಿ ಮೇಲ್ಕಂಡ ಪರೀಕ್ಷೆಗಳನ್ನು ಜುಲೈ ತಿಂಗಳ ಅಂತ್ಯದಲ್ಲಿ  ಪ್ರಾರಂಭಿಸಲು ನಿರ್ಧರಿಸಲಾಗಿರುತ್ತದೆ.

Comments