Loading..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ನಾಗರಿಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಆಯ್ಕೆ ಪಟ್ಟಿ ಪ್ರಕಟ
Published by: Basavaraj Halli | Date:14 ಅಕ್ಟೋಬರ್ 2020
not found
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 24 ಅಕ್ಟೋಬರ್ 2019 ರಂದು ಕರ್ನಾಟಕ ರಾಜ್ಯದಲ್ಲಿ ಖಾಲಿ ಉಳಿದಿರುವ 300 ನಾಗರಿಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪುರುಷ ಮತ್ತು ಮಹಿಳಾ) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದ್ದು, ವಿವಿಧ ಹಂತಗಳಲ್ಲಿ ಈ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದ್ದು, ಪ್ರಸ್ತುತ ನೇಮಕಾತಿಯ Soutern Range - ಮೈಸೂರು ವಿಭಾಗದ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇಲಾಖೆಯು ಪ್ರಕಟಿಸಿದ್ದು ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.

Comments

Gm Naveenkumar ಅಕ್ಟೋ. 14, 2020, 8:08 ಅಪರಾಹ್ನ
Gm Naveenkumar ಅಕ್ಟೋ. 14, 2020, 8:08 ಅಪರಾಹ್ನ
Mohan Shetty ಅಕ್ಟೋ. 16, 2020, 12:16 ಅಪರಾಹ್ನ