ರಾಜ್ಯ ಪೊಲೀಸ್ ಇಲಾಖೆಯ 556 ನಾಗರೀಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಮುಂದೂಡಿಕೆ !
Published by: Basavaraj Halli | Date:30 ಮೇ 2020

2020-21 ನೇ ಸಾಲಿನ ನೇಮಕಾತಿಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಸಿವಿಲ್) ಒಟ್ಟು 556 ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 01 ಜೂನ್ 2020 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಿಸುವುದಾಗಿ ರಾಜ್ಯ ಪೊಲೀಸ್ ಇಲಾಖೆಯು ಪತ್ರಿಕೆಗಳಲ್ಲಿ ಜಾಹೀರಾತು ಪ್ರಕಟಿಸಿತ್ತು, ಆದರೆ ಆಡಳಿತಾತ್ಮಕ ಕಾರಣದಿಂದಾಗಿ ಅರ್ಜಿ ಸಲ್ಲಿಸುವ ದಿನಾಂಕವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಮುಂದಿನ ಅರ್ಜಿ ಸಲ್ಲಿಸುವ ದಿನಾಂಕವನ್ನು ಇಲಾಖೆಯು ಬರುವ ದಿನಗಳಲ್ಲಿ ಪ್ರಕಟಿಸುವ ಕುರಿತು ಮಾಹಿತಿ ತಿಳಿದು ಬಂದಿದ್ದು ಇನ್ನಷ್ಟೇ ಅಧಿಕೃತವಾಗಿ ಇಲಾಖೆಯಿಂದ ಘೋಷಣೆಯಾಗಬೇಕಿದೆ.
ಈ ಕುರಿತ ಮಾಹಿತಿ ಹೊಂದಿದ FAX/TP/EMail ಸಂದೇಶವನ್ನು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದು.
**ಪೊಲೀಸ್ ಹುದ್ದೆಗಳ ಸ್ಪರ್ಧಾತ್ಮಕ ತಯಾರಿಗಾಗಿ ಪ್ರಸಿದ್ಧ ಲೇಖಕರ ಪುಸ್ತಕಗಳನ್ನು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಖರೀದಿಸಿ ಉತ್ತಮ ತಯಾರಿ ನಡೆಸಿ

Comments