ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸಿವಿಲ್ PSI ಹುದ್ದೆಗಳ ಲಿಖಿತ ಪರೀಕ್ಷಾ ಪ್ರವೇಶ ಪತ್ರಗಳು ಇದೀಗ ಪ್ರಕಟ
Published by: Basavaraj Halli | Date:27 ಸೆಪ್ಟೆಂಬರ್ 2021

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಅಧಿಸೂಚಿಸಿದ 545 ಸಿವಿಲ್ (ನಾಗರಿಕ) ಪೊಲೀಸ್ ಸಬ್ ಇನ್ಸ್ಪೆಕ್ಟರ್ (PSI) ಹುದ್ದೆಗಳ ನೇಮಕಾತಿ ಕುರಿತಂತೆ ಇದೇ ದಿನಾಂಕ 03 ಅಕ್ಟೋಬರ್ 2021ರ ಭಾನುವಾರದಂದು ಲಿಖಿತ ಪರೀಕ್ಷೆಯನ್ನು ನಿಗದಿಪಡಿಸಲಾಗಿದ್ದು, ಅರ್ಜಿ ಸಲ್ಲಿಸಿ ದೈಹಿಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ತಮ್ಮ ಪ್ರವೇಶ ಪತ್ರ ಪತ್ರವನ್ನು ಡೌನ್ ಲೋಡ್ ಮಾಡಿಕೊಂಡು ಕಡ್ಡಾಯವಾಗಿ ಪ್ರವೇಶ ಪತ್ರದಲ್ಲಿ ಸೂಚಿಸಿದ ಪರೀಕ್ಷಾ ಸ್ಥಳಕ್ಕೆ ಹಾಜರಾಗಬಹುದಾಗಿದೆ.

Comments