Others 18 ಫೆಬ್ರವರಿ 2023 3 years ago
Published by Tajabi Pathan

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಸಂಬಂಧಿಸಿದಂತೆ ಅಂತಿಮ ಸರಿ ಉತ್ತರಗಳು ಪ್ರಕಟಗೊಂಡಿವೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಸಂಬಂಧಿಸಿದಂತೆ ಅಂತಿಮ ಸರಿ ಉತ್ತರಗಳು ಪ್ರಕಟಗೊಂಡಿವೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಸರಿ ಉತ್ತರಗಳನ್ನು ಪ್ರಕಟಿಸಲಾಗಿದೆ.
ಈ ಹಿಂದೆ ಪ್ರಕಟಿಸಲಾದ ತಾತ್ಕಾಲಿಕ ಸರಿ ಉತ್ತರಗಳಲ್ಲಿನ 3 ಪ್ರಶ್ನೆಗಳ ಉತ್ತರಗಳು ಮಾತ್ರ ಅಂತಿಮ ಕೀ ಉತ್ತರಗಳಲ್ಲಿ ಬದಲಾವಣೆಗೊಂಡಿವೆ. ರಿಸರ್ವ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯ ಪತ್ರಿಕೆ-2ರ ಪ್ರಶ್ನೆಪತ್ರಿಕೆಗೆ ಇಲಾಖೆಯು ನೀಡಿದ (Final Key Answers) ಅಂತಿಮ ಸರಿ ಉತ್ತರಗಳು ಪ್ರಕಟಗೊಂಡಿವೆ.
* ಪರೀಕ್ಷೆಯಲ್ಲಿ ಹಾಜರಾಗಿರುವ ಅಭ್ಯರ್ಥಿಗಳು ಕೆಳಗೆ ನೀಡಿರುವ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿಕೊಂಡು ಬದಲಾವಣೆಗೊಂಡಿರುವ ಸರಿ ಉತ್ತರಗಳನ್ನು ನೋಡಬಹುದಾಗಿದೆ.

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments