ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಅಗ್ನಿಶಾಮಕ ಠಾಣಾಧಿಕಾರಿ ಹುದ್ದೆಗಳ ಲಿಖಿತ ಪರೀಕ್ಷೆಗೆ ಪ್ರವೇಶ ಪತ್ರಗಳು ಬಿಡುಗಡೆ
Published by: Rukmini Krushna Ganiger | Date:18 ಆಗಸ್ಟ್ 2021

ದಿನಾಂಕ : 29-08-2021 ರಂದು ನಡೆಯಲಿರುವ ಅಗ್ನಿಶಾಮಕ ಠಾಣಾಧಿಕಾರಿ (Fire Station Officer) ಹುದ್ದೆಗಳ ಲಿಖಿತ ಪರೀಕ್ಷೆಯ (Written Exam) ಪ್ರವೇಶ ಪತ್ರ (Admit Card) ಗಳನ್ನು ಇಲಾಖಾ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಇದೀಗ ಅಭ್ಯರ್ಥಿಗಳು ತಮ್ಮ ನೊಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
* ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಇಲಾಖೆಯ ಜಾಲತಾಣಕ್ಕೆ ಭೇಟಿ ನೀಡಿ ಮಾಹಿತಿಯನ್ನು ಪಡೆಯಬಹುದಾಗಿದೆ.





Comments