Life is like this loading!

We've to prepare well to perform better

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಅಧಿಸೂಚಿಸಿದ ಅನುಯಾಯಿ ಹುದ್ದೆಗಳ ದೈಹಿಕ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ
Author: Basavaraj Halli | Date:4 ಅಕ್ಟೋಬರ್ 2021
Image not found

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಅಧಿಸೂಚಿಸಿದ ಅನುಯಾಯಿ ಹುದ್ದೆಗಳ ದೈಹಿಕ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಅಧಿಸೂಚಿಸಿದ ಅನುಯಾಯಿ (ಫಾಲೋವರ್) (ಪುರುಷ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಹ ಅಭ್ಯರ್ಥಿಗಳ ದೈಹಿಕ ಪರೀಕ್ಷೆಗಾಗಿ ಇದೀಗ ಪ್ರವೇಶಪತ್ರಗಳನ್ನು ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು, ಈ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಗೆ ಭೇಟಿ ನೀಡಿ ತಮ್ಮ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಂಡು ಪ್ರವೇಶ ಪತ್ರದಲ್ಲಿ ತಿಳಿಸಿರುವ ನಿಗದಿತ ದಿನಾಂಕ ಮತ್ತು ಸ್ಥಳದಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ 


To Practice Old PC/PSI Question Papers Click Here

Comments

Akash Holakanvara ಅಕ್ಟೋ. 6, 2021, 10:07 ಪೂರ್ವಾಹ್ನ
Lakshmana Lakshman ಅಕ್ಟೋ. 6, 2021, 7:27 ಅಪರಾಹ್ನ
Kantharaj N ಅಕ್ಟೋ. 26, 2021, 8:15 ಅಪರಾಹ್ನ