ರಾಜ್ಯ ಪೊಲೀಸ್ ಇಲಾಖೆಯಿಂದ KSRP / IRB / ಬ್ಯಾಂಡ್ಸ್-ಮ್ಯಾನ್ ಹುದ್ದೆಗಳ ಲಿಖಿತ ಪರೀಕ್ಷಾ ಪ್ರವೇಶ ಪತ್ರಗಳು ಪ್ರಕಟ
Published by: Basavaraj Halli | Date:12 ನವೆಂಬರ್ 2020

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 18 May 2020ರಂದು ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್‍ಟೇಬಲ್ (ಕೆ.ಎಸ್.ಆರ್.ಪಿ)(ಪುರುಷ ಮತ್ತು ಮಹಿಳಾ) ಮತ್ತು ಪೊಲೀಸ್ ಕಾನ್ಸ್‍ಟೇಬಲ್(IRB)(ಪುರುಷ) ಹಾಗೂ ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್‍ಟೇಬಲ್(ಬ್ಯಾಂಡ್ಸ್‍ಮೆನ್) (ಪುರುಷ) ಹುದ್ದೆಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೆಯನ್ನು ದಿನಾಂಕ 22 ನವೆಂಬರ್ 2020 ರಂದು ನಡೆಸಲು ನಿರ್ಧರಿಸಲಾಗಿದ್ದು, ಅಭ್ಯರ್ಥಿಗಳ ಕರೆಪತ್ರಗಳನ್ನು ಈಗಾಗಲೇ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಂಡು ಲಿಖಿತ ಪರೀಕ್ಷೆಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Comments