Loading..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವಿಶೇಷ ಮೀಸಲು ಸಬ್ ಇನ್ಸ್ಪೆಕ್ಟರ್ (KSRP) (ಪುರುಷ) ಹುದ್ದೆಗಳ ಲಿಖಿತ ಪರೀಕ್ಷೆ ದಿನಾಂಕ ಮುಂದೂಡಿಕೆ
Published by: Basavaraj Halli | Date:24 ಜನವರಿ 2020
not found
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಅಧಿಸೂಚಿಸಲಾದ ವಿಶೇಷ ಮೀಸಲು ಸಬ್ ಇನ್ಸ್ಪೆಕ್ಟರ್ (KSRP) ಹುದ್ದೆಗಳಿಗೆ ದಿನಾಂಕ 02 ಫೆಬ್ರವರಿ 2020 ರಂದು ಲಿಖಿತ ಪರೀಕ್ಷೆಯನ್ನು ನಡೆಸಲು ತೀರ್ಮಾನಕೈಗೊಳ್ಳಲಾಗಿತ್ತು. ಆದರೆ ಕಾರಣಾಂತರಗಳಿಂದ ಸದರಿ ದಿನಾಂಕದಂದು ಪರೀಕ್ಷೆಯನ್ನು ನಡೆಸಲು ಸಾಧ್ಯವಾಗುತ್ತಿಲ್ಲ ಆದ್ದರಿಂದ ಲಿಖಿತ ಪರೀಕ್ಷೆಯನ್ನು ದಿನಾಂಕ 16 ಫೆಬ್ರುವರಿ 2020 ರಂದು ಬೆಳಿಗ್ಗೆ 10:30 ರಿಂದ 11:30 ರವರೆಗೆ ಪತ್ರಿಕೆ-1 ಹಾಗೂ ಮಧ್ಯಾಹ್ನ 1:00 ರಿಂದ 2:30 ರವರೆಗೆ ಪತ್ರಿ ಪತ್ರಿಕೆ-2 ಪರೀಕ್ಷೆಗಳನ್ನು ಕೈಗೊಳ್ಳಲು ತೀರ್ಮಾನಿಸಲಾಗಿದೆ ಮೂಲಗಳಿಂದ ತಿಳಿದು ಬಂದಿದೆ.
ಈ ಕುರಿತು ಇನ್ನಷ್ಟೇ ಅಧಿಕೃತ ಜಾಲತಾಣದಲ್ಲಿ ಮಾಹಿತಿ ಪ್ರಕಟಗೊಳ್ಳಬೇಕಿದೆ.
ಪರೀಕ್ಷೆಯು ಬೆಂಗಳೂರು ಹಾಗೂ ಬೆಳಗಾವಿ ಕೇಂದ್ರದಲ್ಲಿ ನಡೆಯಲಿದೆ.

ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ KSRP PSI ಹುದ್ದೆಗಳ ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಡೌನ್ಲೋಡ್ ಮಾಡಿಕೊಂಡು ಉತ್ತಮ ತಯಾರಿ ನಡೆಸಬಹುದಾಗಿದೆ
ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ

Comments

ಶ್ರೀಕಾಂತ ಕೇಸರಿನಂದನ.ಪೂಜಾರ ಜನ. 25, 2020, 9:54 ಪೂರ್ವಾಹ್ನ
Vishwa Nath ಜನ. 31, 2020, 5:03 ಅಪರಾಹ್ನ