Life is like this loading!

We've to prepare well to perform better

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಪ್ರಯೋಗಾಲಗಳಲ್ಲಿ ಖಾಲಿ ಇರುವ ಸಹಾಯಕ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಈ ಕುರಿತು ಸಂಪೂರ್ಣ ಮಾಹಿತಿ ನಿಮಗಾಗಿ
Published by: Basavaraj Halli | Date:4 ಫೆಬ್ರುವರಿ 2023
Image not found
ಕರ್ನಾಟಕ ರಾಜ್ಯ ಸರ್ಕಾರದ ರಾಜ್ಯ ನ್ಯಾಯ ವಿಜ್ಞಾನ ಪ್ರಯೋಗಾಲಯ ಘಟಕದಲ್ಲಿ ಖಾಲಿ ಇರುವ ಒಟ್ಟು 39 ಪ್ರಯೋಗಾಲಯ ಸೇವಕ ಹುದ್ದೆಗಳಿಗೆ ಒಂದು ವರ್ಷದ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ.

 

ಹುದ್ದೆಗಳ ವಿವರ: 

ಪ್ರಯೋಗಾಲಯ ಸೇವಕ ಹುದ್ದೆ ಬೆಂಗಳೂರು : 39 

 

- ಈ ನೇಮಕಾತಿಯನ್ನು ಖಾಸಗಿ ಏಜೆನ್ಸಿ(Talwar Security Services, Mysuru) ಮೂಲಕ ನೇಮಕ ಮಾಡಿಕೊಳ್ಳಲಾಗುತ್ತಿದ್ದು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿಳಾಸಕ್ಕೆ ನೇರವಾಗಿ ಅಥವಾ ಇ-ಮೇಲ್ ಮೂಲಕ ಸಂಪರ್ಕಿಸಿ ಹೆಚ್ಚಿನ ವಿವರಗಳನ್ನು ಪಡೆಯಬಹುದಾಗಿರುತ್ತದೆ. 

 

ಹೆಚ್ಚಿನ ವಿವರಗಳಿಗಾಗಿ ಕೂಡಲೇ ಸಂಪರ್ಕಿಸಿ : 

Contact Number :  9741552969 / 8494934335 

 

** ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವದು, ಯಾವುದೇ ಪರೀಕ್ಷೆ ಇರುವದಿಲ್ಲ. 

 

** ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಯಾವುದೇ ಡಿಪ್ಲೋಮಾ ಕೋರ್ಸ್ ಅನ್ನು ಪೂರೈಸಬೇಕು ಜೊತೆಗೆ ಎರಡು ವರ್ಷಗಳ ಪ್ರಯೋಗಾಲಯದಲ್ಲಿ ಕರ್ತವ್ಯ ನಿರ್ವಹಿಸಿರುವ ವೃತ್ತಿ ಅನುಭವವನ್ನು ಹೊಂದಿರುವವರಿಗೆ ಆಧ್ಯತೆ ನೀಡಲಾಗುವದು.

- ಆಯ್ಕೆಯಾದ ಅಭ್ಯರ್ಥಿಗಳಿಗೆ ಆಡಳಿತ ಭಾಷೆ ಕನ್ನಡದಲ್ಲಿ ವ್ಯವಹರಿಸುವ ಅನುಭವವಿರಬೇಕು. 

 

ಅಭ್ಯರ್ಥಿಗಳು ಕನಿಷ್ಠ 20 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಬಾರದು.

- ಈ ನೇಮಕಾತಿಯನ್ನು ಖಾಸಗಿ ಏಜೆನ್ಸಿ(Talwar Security Services, Mysuru) ಮೂಲಕ ನೇಮಕ ಮಾಡಿಕೊಳ್ಳಲಾಗುತ್ತಿದ್ದು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿಳಾಸಕ್ಕೆ ನೇರವಾಗಿ ಅಥವಾ ಇ-ಮೇಲ್ ಅಥವಾ ದೂರವಾಣಿಗೆ ಕರೆ ಮಾಡುವ ಮೂಲಕ ಸಂಪರ್ಕಿಸಿ ಹೆಚ್ಚಿನ ವಿವರಗಳನ್ನು ಪಡೆಯಬಹುದಾಗಿರುತ್ತದೆ. 

 

ವಿವರಗಳಿಗಾಗಿ ಸಂಪರ್ಕಿಸಬೇಕಾದ ವಿಳಾಸ :

Talwar Security Services, 

#18, 2nd Cross, Vijayashreepura, 

Opp. Premier Studio, Mysore-570006.

talawarsecurity@gmail.com 

office number: 9741552969 / 8494934335  

Comments

User ಫೆಬ್ರ. 7, 2023, 7:48 ಪೂರ್ವಾಹ್ನ
User ಫೆಬ್ರ. 7, 2023, 7:48 ಪೂರ್ವಾಹ್ನ
User ಫೆಬ್ರ. 7, 2023, 7:48 ಪೂರ್ವಾಹ್ನ