Karnataka State Police 18 ಅಕ್ಟೋಬರ್ 2020 5 years ago
Published by Basavaraj Halli

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ವಿವಿಧ ಪೊಲೀಸ್ ಕಾನ್ಸ್ಟೇಬಲ್ ಮತ್ತು ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಪರೀಕ್ಷಾ ದಿನಾಂಕ ಪ್ರಕಟ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ವಿವಿಧ ಪೊಲೀಸ್ ಕಾನ್ಸ್ಟೇಬಲ್ ಮತ್ತು ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಪರೀಕ್ಷಾ ದಿನಾಂಕ ಪ್ರಕಟ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಈ ಕೆಳಗೆ ನೀಡಿರುವ ಪೊಲೀಸ್ ಕಾನ್ಸ್ಟೇಬಲ್ ಹಾಗೂ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷಾ ದಿನಾಂಕವನ್ನು ನಿಗದಿಪಡಿಸಿ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದೆ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಉತ್ತಮ ತಯಾರಿ ನಡೆಸಿ ಯಶಸ್ವಿಯಾಗಿ...

* ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ (ಕೆ.ಎಸ್.ಆರ್.ಪಿ)(ಪುರುಷ ಮತ್ತು ಮಹಿಳಾ) ಮತ್ತು ಪೊಲೀಸ್ ಕಾನ್ಸ್ಟೇಬಲ್ (IRB) (ಪುರುಷ) : 22 ನೇ ನವೆಂಬರ್ 2020

* ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ (ಬ್ಯಾಂಡ್ಸ್ ಮೆನ್) (ಪುರುಷ) ನೇಮಕಾತಿ-2020 : 29 ನೇ ನವೆಂಬರ್ 2020 

* ಪೊಲೀಸ್ ಸಬ್-ಇನ್ಸ್‍ಪೆಕ್ಟರ್ (ನಿಸ್ತಂತು) (Wireless) (ಪುರುಷ & ಮಹಿಳಾ) ಹುದ್ದೆಗೆ ಅರ್ಜಿ - 2020 - 13 ನೇ ಡಿಸೆಂಬರ್ 2020  

ಈ ಎಲ್ಲ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಕೀ ಉತ್ತರಗಳೊಂದಿಗೆ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ 

ಪೊಲೀಸ್ ಹುದ್ದೆಗಳ ತಯಾರಿಗಾಗಿ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿಯೊಂದಿಗೆ ಈ ಲಿಂಕ್ ಮೂಲಕ ಖರೀದಿಸಿ 

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments

Basavaraj Channalli ಅಕ್ಟೋ. 18, 2020, 10:28 ಅಪರಾಹ್ನ
Shruti Nilur ಅಕ್ಟೋ. 20, 2020, 4:10 ಅಪರಾಹ್ನ