Loading..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ PC 454 ಹುದ್ದೆಗಳ ನೇಮಕಾತಿಯ ಅಂತಿಮ ಕೀ ಉತ್ತರಗಳು ಇದೀಗ ಪ್ರಕಟ
Published by: Yallamma G | Date:9 ಫೆಬ್ರುವರಿ 2024
not found

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಅಧಿಸೂಚಿಸಿದ 454 ಸಿವಿಲ್ (ನಾಗರೀಕ) ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ನೇಮಕಾತಿಯ ಮೊದಲ ಹಂತವಾದ ಲಿಖಿತ ಪರೀಕ್ಷೆಯನ್ನು 10 ಡಿಸೆಂಬರ್ 2023 ರಂದು ರಾಜ್ಯದ ವಿವಿಧ ಕೇಂದ್ರಗಳಲ್ಲಿ ಯಶಸ್ವಿಯಾಗಿ ನಡೆಸಲಾಗಿತ್ತು, ಸದರಿ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ KSP ಇಲಾಖೆಯು ಲಿಖಿತ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಇದೀಗ ಪ್ರಕಟಿಸಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಗೆ ಭೇಟಿ ನೀಡಿ ಕೀ ಉತ್ತರಗಳನ್ನು ವೀಕ್ಷಿಸಬಹುದಾಗಿದೆ. 


- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಇಲಾಖಾ ಜಾಲತಾಣಕ್ಕೆ ಭೇಟಿ ನೀಡಿ ಅಂತಿಮ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಂಡು ವೀಕ್ಷಿಸಬಹುದಾಗಿದೆ.

Comments

User ಫೆಬ್ರ. 9, 2024, 3:20 ಅಪರಾಹ್ನ