ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 420 ಕಲ್ಯಾಣ ಕರ್ನಾಟಕದ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (PC - CAR / DAR ) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿತ್ತು. ಪ್ರಸ್ತುತ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಯ ಮೊದಲ ಹಂತವಾದ ಲಿಖಿತ ಪರೀಕ್ಷೆಯನ್ನು ದಿನಾಂಕ 10 ಸೆಪ್ಟೆಂಬರ್ 2023 ರಂದು ರಾಜ್ಯದ ವಿವಿಧ ಕೇಂದ್ರಗಳಲ್ಲಿ ಯಶಸ್ವಿಯಾಗಿ ಲಿಖಿತ ಪರೀಕ್ಷೆಯನ್ನು ನಡೆಸಲಾಗಿತ್ತು. ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ KSP ಇಖೆಯು ತನ್ನ ಜಾಲತಾಣದಲ್ಲಿ ತಾತ್ಕಾಲಿಕ & ಅಧಿಕೃತ ಸರಿ ಉತ್ತರಗಳನ್ನು ಪ್ರಕಟಿಸಿದೆ.
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಇಲಾಖಾ ಜಾಲತಾಣಕ್ಕೆ ಭೇಟಿ ನೀಡಿ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಂಡು ವೀಕ್ಷಿಸಬಹುದಾಗಿದೆ.
Karnataka State Police
15 ಸೆಪ್ಟೆಂಬರ್ 2023
3 years ago
Published by Bhagya R K
Akshata B N
24 ಸೆಪ್ಟೆಂಬರ್ 2023, 06:44 ಅಪರಾಹ್ನCar cut off list yavaga bidatira sir
Akshata B N
24 ಸೆಪ್ಟೆಂಬರ್ 2023, 06:44 ಅಪರಾಹ್ನCar cut off list yavaga bidatira sir