Loading..!

ಕೆ.ಎ.ಆರ್.ಪಿ ಮೌಂಟೆಡ್ ಕಂಪನಿ,ಮೈಸೂರು ಇಲ್ಲಿಯ ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿಯ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
Published by: Rukmini Krushna Ganiger | Date:29 ಜೂನ್ 2021
Image not found
- ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಕೆ.ಎ.ಆರ್.ಪಿ ಮೌಂಟೆಡ್ ಕಂಪನಿ, ಮೈಸೂರು ಇಲ್ಲಿಯ ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ  ಅರ್ಜಿ ಸಲ್ಲಿಸಲು ಮುಂಚೆ ನಿಗದಿಸಿದ ದಿನಾಂಕ : 25/06/2021 ವನ್ನು ವಿಸ್ತರಿಸಿ ದಿನಾಂಕ :15/07/2021 ಆಗಿ ಮಾರ್ಪಡಿಸಲಾಗಿದೆ.
- ಅಭ್ಯರ್ಥಿಗಳು ಅರ್ಜಿಯನ್ನು "ಕಮಾಂಡೆಂಟ್ ಕೆಎಆರ್ಪಿ ಮೌಂಟೆಡ್ ಕಂಪನಿ, ಲಲಿತಮಹಲ್ ರಸ್ತೆ ಮೈಸೂರು-570011" ಇವರ ಕಛೇರಿಗೆ ಖುದ್ದಾಗಿ ಅಥವಾ ಅಥವಾ ಅಂಚೆ ಮೂಲಕ ಕೊನೆಯ ದಿನಾಂಕದೊಳಗಾಗಿ ಕಚೇರಿಗೆ ತಲುಪಿಸಬಹುದಾಗಿದೆ 


- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 1 ಜೂನ್ 2021 

- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15 ಜುಲೈ 2021.


Comments