Loading..!

ಪೊಲೀಸ್ ಸಬ್ ಇನ್ಸ್ಪೆಕ್ಟರ್ (PSI) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ
Published by: Basavaraj Halli | Date:18 ಜುಲೈ 2020
Image not found
ಪೋಲಿಸ್ ಇಲಾಖೆಯಲ್ಲಿ ಈಗಾಗಲೇ ಅಧಿಸೂಚನೆ ಹೊರಡಿಸಿರುವ 2020-21ನೇ ಸಾಲಿನ ಪೊಲೀಸ್ ಸಬ್ ಇನ್ಸ್ಪೆಕ್ಟರ್ (PSI) ವೃಂದದ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ಸದರಿ ಮತ್ತೊಮ್ಮೆ ವಿಸ್ತರಿಸಿ, ಅಧಿಕೃತವಾಗಿ ವೆಬ್ ಸೈಟ್ ನಲ್ಲಿ ಇದೀಗ Update ಮಾಡಲಾಗಿದೆ.

ಈ ಕುರಿತು ಮಾಹಿತಿಗೆ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ, ಮಾಹಿತಿ ಪಡೆಯಬಹುದಾಗಿದೆ

Comments