Loading..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ರಿಸರ್ವ್ ಸಬ್ ಇನ್ಸ್ಪೆಕ್ಟರ್ (CAR/DAR) ಹುದ್ದೆಗಳ ಲಿಖಿತ ಪರೀಕ್ಷೆಗೆ ಪ್ರವೇಶ ಪತ್ರ ಪ್ರಕಟ
Published by: Basavaraj Halli | Date:13 ಜನವರಿ 2020
Image not found
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಅಧಿಸೂಚಿಸಿದ ರಿಸರ್ವ್ ಸಬ್ ಇನ್ಸ್ಪೆಕ್ಟರ್ (ಸಿಎಆರ್/ಡಿಎಆರ್) ಹುದ್ದೆಗಳ ಭರ್ತಿಗೆ ಸಂಬಂಧ ಅಭ್ಯರ್ಥಿಗಳಿಗೆ ಸದರಿ ಲಿಖಿತ ಪರೀಕ್ಷೆಯನ್ನು ದಿನಾಂಕ 19 ಜನವರಿ 2020 ರಂದು ಬೆಳಿಗ್ಗೆ ಹತ್ತು ಗಂಟೆಯಿಂದ 11:30 ರವರೆಗೆ ಪತ್ರಿಕೆ-1 ಹಾಗೂ ಮಧ್ಯಾಹ್ನ 1:00ರಿಂದ 2:30ರವರೆಗೆ ಪತ್ರಿಕೆ-2 ಪರೀಕ್ಷೆ ನಡೆಸಲು ಇಲಾಖೆಯು ತೀರ್ಮಾನ ಕೈಗೊಂಡಿರುತ್ತದೆ. ಹಾಗು ಅಭ್ಯರ್ಥಿಗಳ ಪ್ರವೇಶ ಪತ್ರಗಳನ್ನು ಈಗಾಗಲೇ ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಮ್ಮ ಕರೆ ಪತ್ರಗಳನ್ನು ಡೌನ್ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬೇಕು.
ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ

Comments

Praveen Pp ಫೆಬ್ರ. 1, 2020, 9:02 ಪೂರ್ವಾಹ್ನ