Life is like this loading!

We've to prepare well to perform better

Image not found
Covid 19
ಕರ್ನಾಟಕ ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಪರೀಕ್ಷೆ ಮುಂದೂಡಿಕೆ
Author: Basavaraj Halli | Date:12 ಡಿಸೆಂಬರ್ 2020
Image not found
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 26 ಮೇ 2020 ರಂದು ರಾಜ್ಯ ಪೊಲೀಸ್ದ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿತ್ತು, ಹಾಗೂ ಈ ಹುದ್ದೆಗಳಿಗೆ ಇದೇ ದಿನಾಂಕ 13 ಡಿಸೆಂಬರ್ 2020 ರಂದು ಲಿಖಿತ ಪರೀಕ್ಷೆಯನ್ನು ನಿಗದಿಪಡಿಸಲಾಗಿತ್ತು, ಆದರೆ ರಾಜ್ಯದಲ್ಲಿ ನಡೆಯುತ್ತಿರುವ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಈ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದ್ದು ನಾಳೆ ನಡೆಯಬೇಕಿದ್ದ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕೃತ ಇಲಾಖಾ ಜಾಲತಾಣದಲ್ಲಿ ಮಾಹಿತಿಯನ್ನು ಪ್ರಕಟಿಸಲಾಗಿದೆ.

Comments

Rahul Siddartha ಡಿಸೆಂ. 13, 2020, 6:44 ಅಪರಾಹ್ನ
Image not found