Loading..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ವಿಶೇಷ ರಿಸರ್ವ್ (KSRP) ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆಯ ಅಧಿಕೃತ ಕೀ ಉತ್ತರಗಳನ್ನು ಪ್ರಕಟಿಸಿದೆ
| Date:9 ಡಿಸೆಂಬರ್ 2019
not found
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 07-JUNE-2019 ರಂದು ಒಟ್ಟು 218 ವಿಶೇಷ ರಿಸರ್ವ್ (KSRP) ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿತ್ತು ಮತ್ತು ದಿನಾಂಕ ನವೆಂಬರ್ 24, 2019 ರಂದು ವಿಶೇಷ ರಿಸರ್ವ್ (KSRP) ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ಕೂಡ ನಡೆಸಿತ್ತು, ಪ್ರಸ್ತುತ ಈ ಲಿಖಿತ ಪರೀಕ್ಷೆಯ ಅಧಿಕೃತ ತಾತ್ಕಾಲಿಕ ಕೀ ಉತ್ತರಗಳು ಇಲಾಖೆಯ ಜಾಲತಾಣದಲ್ಲಿ ಪ್ರಕಟವಾಗಿದ್ದು. ಪರೀಕ್ಷೆ ಬರೆದ ಅಭ್ಯರ್ಥಿಗಳು ಇಲಾಖಾ ಜಾಲತಾಣದಿಂದ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಂಡು ತಮ್ಮ ಉತ್ತರ ಪತ್ರಿಕೆಯೊಂದಿಗೆ ಪರಿಶೀಲಿಸಬಹುದಾಗಿದೆ.
ಅಭ್ಯರ್ಥಿಗಳಿಗೆ ಕೀ ಉತ್ತರಗಳಲ್ಲಿ ಏನಾದರೂ ತಪ್ಪುಗಳು ಕಂಡು ಬಂದಲ್ಲಿ ಆಕ್ಷೇಪಣೆ ಸಲ್ಲಿಸಲು ದಿನಾಂಕ 13-12-2019 ರವರೆಗೆ ಅಭ್ಯರ್ಥಿಗಳಿಗೆ ಅವಕಾಶವನ್ನು ನೀಡಲಾಗಿದೆ.
ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಭ್ಯರ್ಥಿಗಳು ಅಧಿಕೃತ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ

Comments