ರಾಜ್ಯ ಪೊಲೀಸ್ ಇಲಾಖೆಯಿಂದ ವಿಶೇಷ ರಿಸರ್ವ್ ಪೋಲಿಸ್ ಕಾನ್ಸ್‌ಟೇಬಲ್ (SRPC KSRP 10th ಬೆಟಾಲಿಯನ್ ಶಿಗ್ಗಾವಿ) ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
Published by: Sanju Shirol | Date:26 ಫೆಬ್ರುವರಿ 2021

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 18 ಮೇ 2020ರಂದು ಅಧಿಸೂಚಿಸಿರುವ, 10ನೇ ಪಡೆ ಶಿಗ್ಗಾವಿ ಘಟಕದಲ್ಲಿ ಖಾಲಿ ಇರುವ 270 ವಿಶೇಷ ರಿಸರ್ವ್ ಪೋಲಿಸ್ ಕಾನ್ಸ್‌ಟೇಬಲ್ ಪುರುಷ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಲಿಖಿತ ಪರೀಕ್ಷೆಯನ್ನು 22/11/2020 ರಂದು ನಡೆಸಿತ್ತು, ಇದೀಗ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇಲಾಖೆಯ ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.





Comments