Loading..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ Wireless ಪೊಲೀಸ್ ಸಬ್-ಇನ್ಸ್ಪೆಕ್ಟರ್ ಹುದ್ದೆಗಳ ವೈದ್ಯಕೀಯ ಕರೆ ಪತ್ರ ಪ್ರಕಟ
Published by: Sanju Shirol | Date:18 ಮಾರ್ಚ್ 2021
Image not found
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ದಿನಾಂಕ 26/05/2020 ರಂದು ಅಧಿಸೂಚಿಸಲಾಗಿರುವ ಪೊಲೀಸ್ ಸಬ್-ಇನ್ಸ್ಪೆಕ್ಟರ್ (WIRELESS) (MEN & WOMEN) ಹುದ್ದೆಗಳ ಲಿಖಿತ ಪರೀಕ್ಷೆಯನ್ನು 03.01.2021 ರಂದು ಯಶಸ್ವಿಯಾಗಿ ನಡೆಸಲಾಗಿದೆ, ಇದೀಗ ವೈದ್ಯಕೀಯ ಪರೀಕ್ಷೆಗೆ ಆಯ್ಕೆಯಾದ ಅಧ್ಯರ್ಥಿಗಳಿಗೆ ಕರೆ ಪತ್ರವನ್ನು ಜಾಲತಾಣದಲ್ಲಿ ಅಪ್‌ಲೋಡ್ ಮಾಡಲಾಗಿದೆ. 

ಅಭ್ಯರ್ಥಿಗಳು ಕರೆ ಪತ್ರವನ್ನು My- Application ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು. 

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅದಿಕ್ರುತ ಜಾಲತಾಣಕ್ಕೆ ಭೇಟಿ ನೀಡಿ ಪರಿಶೀಲಿಸಬಹುದು.

Comments