Loading..!

ರಾಜ್ಯ ಪೊಲೀಸ್ ಇಲಾಖೆಯಿಂದ ವಿಶೇಷ ರಿಸರ್ವ್ ಪೋಲಿಸ್ ಕಾನ್ಸ್‌ಟೇಬಲ್ (KSRP & BANDSMEN) ಹುದ್ದೆಗಳ ಅಂತಿಮ ಕೀ ಉತ್ತರಗಳು ಪ್ರಕಟ
Published by: Sanju Shirol | Date:21 ಜನವರಿ 2021
Image not found
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 18 ಮೇ 2020ರಂದು ಅಧಿಸೂಚಿಸಿರುವ, ವಿಶೇಷ ರಿಸರ್ವ್ ಪೋಲಿಸ್  ಕಾನ್ಸ್‌ಟೇಬಲ್ (KSRP & BANDSMEN) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಲಿಖಿತ ಪರೀಕ್ಷೆಯನ್ನು 29/11/2020  ರಂದು ನಡೆಸಿತ್ತು, ಇದೀಗ ಈ ಲಿಖಿತ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಇಲಾಖೆಯ ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಂತಿಮ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಂಡು ಪರಿಶೀಲಿಸಬಹುದಾಗಿದೆ.

Comments