Life is like this loading!

We've to prepare well to perform better

KSRP ಮತ್ತು IRB ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಯ ದೈಹಿಕ ಪರೀಕ್ಷೆಗೆ ಪ್ರವೇಶ ಪತ್ರಗಳು ಪ್ರಕಟ
Author: Basavaraj Halli | Date:12 ಸೆಪ್ಟೆಂಬರ್ 2019
Image not found

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯುಲ್ಲಿ ಖಾಲಿ ಇರುವ KSRP ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ದಿನಾಂಕ 07-06-2019 ರಂದು ಅಧಿಸೂಚನೆ ಪ್ರಕಟಿಸಿಲಾಗಿತ್ತು, ಮತ್ತು ಅರ್ಜಿ ಸಲ್ಲಿಸಲು ದಿನಾಂಕ 01-07-2019 ಕೊನೆಯ ದಿನಾಂಕವಾಗಿತ್ತು.

ಪ್ರಸ್ತುತ ಈ ನೇಮಕಾತಿಯ ಮೊದಲ ಹಂತವಾದ ದೈಹಿಕ ಪರೀಕ್ಷೆಯ ದಿನಾಂಕವನ್ನು ಇಲಾಖೆಯ ನಿಗದಿಪಡಿಸಿದ್ದು, ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಈ ಪರೀಕ್ಷೆಯನ್ನು ನಿಗದಿಪಡಿಸಿದೆ. ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಇಲಾಖೆಯ ಜಾಲತಾಣಕ್ಕೆ ಭೇಟಿ ನೀಡಿ ಮೈ ಅಪ್ಲಿಕೇಷನ್ ಎಂಬಲ್ಲಿ ಕ್ಲಿಕ್ ಮಾಡಿ ತಮ್ಮ ಅಪ್ಲಿಕೇಷನ್ ನಂಬರ್ ಹಾಗೂ ಜನ್ಮ ದಿನಾಂಕ ನಮೂದಿಸಿ ತಮ್ಮ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಹಾಗು ಪ್ರವೇಶ ಪತ್ರದಲ್ಲಿ ನಿಗದಿಪಡಿಸಿದ ದಿನಾಂಕ ಮತ್ತು ಸ್ಥಳದಲ್ಲಿ ಅಭ್ಯರ್ಥಿಗಳು ಕಡ್ಡಾಯವಾಗಿ ಹಾಜರಾಗಲು ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ