Loading..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ KSRP/KSISF ಸಬ್ಇನ್ಸ್ಪೆಕ್ಟರ್ ಹುದ್ದೆಗಳ ದೈಹಿಕ ಪರೀಕ್ಷೆಗಾಗಿ ಪ್ರವೇಶ ಪತ್ರಗಳು ಪ್ರಕಟ
Published by: Basavaraj Halli | Date:28 ಸೆಪ್ಟೆಂಬರ್ 2020
not found

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 07 ಮೇ 2020 ರಂದು ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಮೀಸಲು ಸಬ್ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ KSISF ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದ್ದು, ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಮುಕ್ತಾಯಗೊಂಡಿದೆ. 

ಪ್ರಸ್ತುತ ಇಲಾಖೆಯು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ದೈಹಿಕ ಪರೀಕ್ಷೆಗಾಗಿ ದಿನಾಂಕ 05 ಅಕ್ಟೋಬರ್ 2020 ರಂದು ರಾಜ್ಯದ ಬೆಂಗಳೂರು, ಬೆಳಗಾವಿ, ದಾವಣಗೆರೆ, ಮೈಸೂರು, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು ಮತ್ತು ಬಳ್ಳಾರಿ ಕೇಂದ್ರಗಳಲ್ಲಿ ದೈಹಿಕ ಪರೀಕ್ಷೆ ನಡೆಸಲು  ಉದ್ದೇಶಿಸಲಾಗಿದ್ದು, ಅಭ್ಯರ್ಥಿಗಳ ಪ್ರವೇಶ ಪತ್ರಗಳನ್ನು ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.


Comments

Basavaraj Channalli ಸೆಪ್ಟೆ. 26, 2020, 11:19 ಪೂರ್ವಾಹ್ನ