Life is like this loading!

We've to prepare well to perform better

ADVERTISEMENT
Image not found
ADVERTISEMENT
ರಾಜ್ಯ ಪೊಲೀಸ್ ಇಲಾಖೆಯಿಂದ ವಿಶೇಷ ರಿಸರ್ವ್ ಪೋಲಿಸ್ ಕಾನ್ಸ್‌ಟೇಬಲ್ (KSRP) ಹುದ್ದೆಗಳ ತಾತ್ಕಾಲಿಕ & ಅಂತಿಮ ಆಯ್ಕೆ ಪಟ್ಟಿ ಪ್ರಕಟ
Author: Sanju Shirol | Date:11 ಮೇ 2021
Image not found
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 18 ಮೇ 2020ರಂದು ಅಧಿಸೂಚಿಸಿರುವ, ವಿಶೇಷ ರಿಸರ್ವ್ ಪೋಲಿಸ್ ಕಾನ್ಸ್‌ಟೇಬಲ್ 180 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಲಿಖಿತ ಪರೀಕ್ಷೆಯನ್ನು 22/11/2020 ರಂದು ಯಶಸ್ವಿಯಾಗಿ ನಡೆಸಿತ್ತು, ಇದೀಗ ಈ ನೇಮಕಾತಿಗೆ ಸಂಬಂಧಿಸಿದಂತೆ  8ನೇ ಪಡೆ ಶಿವಮೊಗ್ಗ ತಾತ್ಕಾಲಿಕ ಆಯ್ಕೆ ಪಟ್ಟಿ & ಭಾಗಶ ಅಂತಿಮ ಆಯ್ಕೆ ಪಟ್ಟಿಯನ್ನು ಇಲಾಖೆಯ ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಂತಿಮ ಆಯ್ಕೆ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ವೀಕ್ಷಿಸಬಹುದಾಗಿದೆ.

Comments

ADVERTISEMENT
Image not found
ADVERTISEMENT