Life is like this loading!

We've to prepare well to perform better

ADVERTISEMENT
Image not found
ADVERTISEMENT
ರಾಜ್ಯ ಪೊಲೀಸ್ ಇಲಾಖೆಯಿಂದ ವಿಶೇಷ ರಿಸರ್ವ್ ಪೋಲಿಸ್ ಕಾನ್ಸ್‌ಟೇಬಲ್ (KSRP) ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟ
Author: Sanju Shirol | Date:4 ಮೇ 2021
Image not found
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 18 ಮೇ 2020ರಂದು ಅಧಿಸೂಚಿಸಿರುವ, ವಿಶೇಷ ರಿಸರ್ವ್ ಪೋಲಿಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಲಿಖಿತ ಪರೀಕ್ಷೆಯನ್ನು 22/11/2020 ರಂದು ಯಶಸ್ವಿಯಾಗಿ ನಡೆಸಿತ್ತು, ಇದೀಗ ಈ ನೇಮಕಾತಿಗೆ ಸಂಬಂಧಿಸಿದಂತೆ  7ನೇ ಪಡೆ ಮಗಳೂರು ಅಂತಿಮ ಆಯ್ಕೆ ಪಟ್ಟಿಯನ್ನು ಇಲಾಖೆಯ ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ವೀಕ್ಷಿಸಬಹುದಾಗಿದೆ.

Comments

ADVERTISEMENT
Image not found
ADVERTISEMENT