Loading..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್‍ಟೇಬಲ್ (ಪುರುಷ) (KSRP/IRB) ಹುದ್ದೆಗಳಿಗೆ ನಡೆದ ಲಿಖಿತ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಪ್ರಕಟಿಸಿದೆ
| Date:24 ಡಿಸೆಂಬರ್ 2019
not found
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ ನವೆಂಬರ್ 24, 2019 ರಂದು ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್‍ಟೇಬಲ್ (ಪುರುಷ) (KSRP/IRB) ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಿತ್ತು, ಪ್ರಸ್ತುತ ಈ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಇಲಾಖೆಯು ತನ್ನ ಜಾಲತಾಣದಲ್ಲಿ ದಿನಾಂಕ 06 ಡಿಸೆಂಬರ್ 2019 ರಂದು ಪ್ರಕಟಿಸಿತ್ತು, ಪ್ರಸ್ತುತ ಈ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಇಲಾಖೆಯು ಪ್ರಕಟಿಸಿದ್ದು ತಾತ್ಕಾಲಿಕ ಕೀ ಉತ್ತರಗಳೆಲ್ಲವೂ ಸರಿಯಾಗಿದ್ದು ಇವುಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೂಲಕ ಅಂತಿಮ ಕೀ ಉತ್ತರಗಳ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಪರಿಶೀಲಿಸಬಹುದಾಗಿದೆ.
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ

Comments