ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ ನವೆಂಬರ್ 24, 2019 ರಂದು ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್‍ಟೇಬಲ್ (ಪುರುಷ) (KSRP/IRB) ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಿತ್ತು, ಪ್ರಸ್ತುತ ಈ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಇಲಾಖೆಯು ತನ್ನ ಜಾಲತಾಣದಲ್ಲಿ ದಿನಾಂಕ 06 ಡಿಸೆಂಬರ್ 2019 ರಂದು ಪ್ರಕಟಿಸಿತ್ತು, ಪ್ರಸ್ತುತ ಈ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಇಲಾಖೆಯು ಪ್ರಕಟಿಸಿದ್ದು ತಾತ್ಕಾಲಿಕ ಕೀ ಉತ್ತರಗಳೆಲ್ಲವೂ ಸರಿಯಾಗಿದ್ದು ಇವುಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೂಲಕ ಅಂತಿಮ ಕೀ ಉತ್ತರಗಳ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಪರಿಶೀಲಿಸಬಹುದಾಗಿದೆ.






Comments