Loading..!

ರಾಜ್ಯ ಪೊಲೀಸ್ ಇಲಾಖೆಯಿಂದ ವಿಶೇಷ ರಿಸರ್ವ್ ಪೋಲಿಸ್ ಕಾನ್ಸ್‌ಟೇಬಲ್ (KSRP) ಮಹಿಳಾ ಹುದ್ದೆಗಳ ಭಾಗಶ ಅಂತಿಮ ಆಯ್ಕೆ ಪಟ್ಟಿ ಪ್ರಕಟ
Published by: Sanju Shirol | Date:21 ಮೇ 2021
Image not found
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 18 ಮೇ 2020ರಂದು ಅಧಿಸೂಚಿಸಿರುವ, ವಿಶೇಷ ರಿಸರ್ವ್ ಪೋಲಿಸ್ ಕಾನ್ಸ್‌ಟೇಬಲ್ (ಮಹಿಳಾ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಲಿಖಿತ ಪರೀಕ್ಷೆಯನ್ನು 22/11/2020 ರಂದು ಯಶಸ್ವಿಯಾಗಿ ನಡೆಸಿತ್ತು, ಇದೀಗ ಈ ನೇಮಕಾತಿಗೆ ಸಂಬಂಧಿಸಿದಂತೆ ಬೆಂಗಳೂರು ಘಟಕದ 4ನೇ ಪಡೆಯ ಭಾಗಶ ಅಂತಿಮ ಆಯ್ಕೆ ಪಟ್ಟಿ-02'ನ್ನು ಇಲಾಖೆಯ ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಂತಿಮ ಆಯ್ಕೆ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ವೀಕ್ಷಿಸಬಹುದಾಗಿದೆ.

Comments

Murthinaik M Naik ಮೇ 21, 2021, 8:08 ಅಪರಾಹ್ನ