Life is like this loading!

We've to prepare well to perform better

ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ KSRP/IRB ಯ ಒಟ್ಟು 419 ಹುದ್ದೆಗಳ (ಹೈ-ಕ) ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಗೊಂಡಿದೆ.
| Date:5 ಜನವರಿ 2019
Image not found
ಕೆಎಸ್ಆರ್ಪಿ(KSRP) ಮತ್ತು ಐಆರ್ಬಿ(IRB) ಘಟಕದಲ್ಲಿ ಖಾಲಿ ಇರುವ ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ (ಹೈದ್ರಾಬಾದ್ ಕರ್ನಾಟಕ) (ಪುರುಷ) ಹುದ್ದೆಗಳನ್ನು ಭರ್ತಿ ಮಾಡಲು ಉಲ್ಲೇಖ (2) ಅನ್ವಯ ಅಧಿಸೂಚನೆಯನ್ನು ರಾಜ್ಯ ಪತ್ರದಲ್ಲಿ ಪ್ರಕಟಿಸಲಾಗಿತ್ತು, ನೇಮಕಾತಿ ಪ್ರಾಧಿಕಾರವು ಅರ್ಹ ಅಭ್ಯರ್ಥಿಗಳಿಗೆ ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾರ್ಢ್ಯತೆ ದೇಹಧಾರ್ಡ್ಯತೆ ಪರೀಕ್ಷೆಯನ್ನು ನಡೆಸಿ ಸದರಿ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ಎಲ್ಲಾ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ದಿನಾಂಕ 29/07/2018 ರಂದು ನಡೆಸಲಾಗಿರುತ್ತದೆ ಲಿಖಿತ ಪರೀಕ್ಷೆಯ ನಂತರ ಅಂತಿಮ ಕಿ ಉತ್ತರಗಳನ್ನು ದಿನಾಂಕ 26/09/2018 ರಂದು ಪ್ರಕಟಿಸಲಾಗಿರುತ್ತದೆ. ಅಭ್ಯರ್ಥಿಗಳು ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳು ಮತ್ತು ಶೈಕ್ಷಣಿಕ ಅರ್ಹತೆ ಎಸ್ಎಸ್ಎಲ್ಸಿ(SSLC) ಪರೀಕ್ಷೆಯಲ್ಲಿ ಪಡೆದ ಶೇಕಡ ಅಂಕಗಳನ್ನು ಕ್ರೋಡೀಕರಿಸಿ ಅರ್ಹತಾ ಪಟ್ಟಿಯನ್ನು ತಯಾರಿಸಿದ್ದು, ಆಯ್ಕೆಯಾದ ಅಭ್ಯರ್ಥಿಗಳ ವಿವರ ತಿಳಿಯಲು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಿ
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ

Comments