KSRTC ಚಾಲಕ ಮತ್ತು ಚಾಲಕ ಕಮ್ ನಿರ್ವಾಹಕ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
Published by: Basavaraj Halli | Date:30 ಮಾರ್ಚ್ 2020

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಖಾಲಿ ಇರುವ ಚಾಲಕ ಮತ್ತು ಚಾಲಕ ಕಂ ನಿರ್ವಾಹಕ ಹುದ್ದೆಗಳ ಭರ್ತಿಗಾಗಿ ದಿನಾಂಕ 24 ಫೆಬ್ರುವರಿ 2020 ರಿಂದ ಅರ್ಜಿ ಪ್ರಕ್ರಿಯೆಯನ್ನು ಆರಂಭಿಸಿದ್ದು, ಸದರಿ ಭಾರತದಾದ್ಯಂತ ಕೋರೋಣ ವೈರಸ್ ಭೀತಿಯಿಂದ ಲಾಕ್ ಡೌನ್ ಇರುವುದರಿಂದ ಅರ್ಜಿ ಸಲ್ಲಿಕೆ ಈ ಮೊದಲು ಇದ್ದ 30 ಮಾರ್ಚ್ 2020 ರ ಬದಲಾಗಿ 20 ಏಪ್ರಿಲ್ 2020 ರವರೆಗೆ ದಿನಾಂಕವನ್ನು ವಿಸ್ತರಿಸಿ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.
ಅಭ್ಯರ್ಥಿಗಳು ಈ ಕೆ ಕೆಳಗೆ ನೀಡಿರುವ ಲಿಂಕ್ ಮೂಲಕ ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳು ಹಾಗೂ ಅರ್ಜಿ ಸಲ್ಲಿಕೆಯ ಜಾಲತಾಣದ ಲಿಂಕ್ ಪಡೆಯಬಹುದಾಗಿದೆ
ಅಭ್ಯರ್ಥಿಗಳು ಈ ಕೆ ಕೆಳಗೆ ನೀಡಿರುವ ಲಿಂಕ್ ಮೂಲಕ ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳು ಹಾಗೂ ಅರ್ಜಿ ಸಲ್ಲಿಕೆಯ ಜಾಲತಾಣದ ಲಿಂಕ್ ಪಡೆಯಬಹುದಾಗಿದೆ

Comments