Loading..!

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿನ (KSRTC) ಚಾಲಕ-ಕಂ-ನಿರ್ವಾಹಕ ಹುದ್ದೆಗಳ ದಾಖಲಾತಿ/ ದೇಹದಾರ್ಡ್ಯತೆ ಪರೀಕ್ಷಾ ಪ್ರವೇಶ ಪತ್ರ ಇದೀಗ ಪ್ರಕಟ
Published by: Bhagya R K | Date:4 ಮಾರ್ಚ್ 2024
Image not found

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿನ (KSRTC) ಚಾಲಕ-ಕಂ-ನಿರ್ವಾಹಕ 2,000 ಹುದ್ದೆಗಳ ನೇಮಕಾತಿಗಾಗಿ 14-02-2020 ರಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು, ದಿನಾಂಕ: 02-02-2020 ರಂದು ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು. ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ಅಭ್ಯರ್ಥಿಗಳ ದಾಖಲಾತಿ/ ದೇಹದಾರ್ಡ್ಯತೆ ಪರಿಶೀಲನೆ ನಡೆಸಲು ನಿರ್ಧರಿಸಲಾಗಿದೆ. ದಾಖಲಾತಿ/ ದೇಹದಾರ್ಡ್ಯತೆ ಪರಿಶೀಲನೆಯನ್ನು ದಿನಾಂಕ 06-ಮಾರ್ಚ್-2024 ರಿಂದ ನಡೆಸಲಾಗುತ್ತದೆ.  ಅರ್ಹ ಅಭ್ಯರ್ಥಿಗಳು 03-03-2024 ರಿಂದ ಕರೆ ಪತ್ರವನ್ನೂ ಡೌನ್-ಲೋಡ್ ಮಾಡಿಕೊಳ್ಳಲು ಇದೀಗ ಅವಕಾಶ ಕಲ್ಪಿಸಲಾಗಿದೆ.
-ದಾಖಲಾತಿ/ ದೇಹದಾರ್ಡ್ಯತೆ ಪರಿಶೀಲನೆ ನಡೆಯುವ ಸ್ಥಳ 
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯ ಸಭಾಂಗಣ, ಶಾಂತಿನಗರ, ಬೆಂಗಳೂರು


- ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಭ್ಯರ್ಥಿಗಳು ಕರೆ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

Comments