2020 ನೇ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆ: ಪರೀಕ್ಷಾ ದಿನಾಂಕ ನಿಗದಿ
Published by: Basavaraj Halli | Date:21 ಮೇ 2020

ಕರ್ನಾಟಕ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆ-2020 ನ್ನು ಬರುವ 05 ನೇ ಜುಲೈ 2020 ರಂದು ನಡೆಸಲು ರಾಜ್ಯ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಅವರು ತೀರ್ಮಾನ ಕೈಗೊಂಡು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಜೊತೆಗೆ ಇನ್ನೂ ಅರ್ಜಿ ಸಲ್ಲಿಸದೇ ಇರುವ ಅಭ್ಯರ್ಥಿಗಳಿಗಾಗಿ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡುವುದಾಗಿ ಅವರು ತಿಳಿಸಿದ್ದಾರೆ.
ಜೊತೆಗೆ ಇನ್ನೂ ಅರ್ಜಿ ಸಲ್ಲಿಸದೇ ಇರುವ ಅಭ್ಯರ್ಥಿಗಳಿಗಾಗಿ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡುವುದಾಗಿ ಅವರು ತಿಳಿಸಿದ್ದಾರೆ.

Comments