Loading..!

ಮತ್ತೆ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(KTET-2020) ಮುಂದೂಡಿಕೆ : ಸಚಿವ ಸುರೇಶ್‌ ಕುಮಾರ್‌
Published by: Basavaraj Halli | Date:23 ಮೇ 2020
Image not found
ಜು. 5ರಂದು ನಿಗದಿಯಾಗಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ)ಯ ದಿನದಂದು CTET ಪರೀಕ್ಷೆ ನಡೆಯಲಿರುವ ಕಾರಣ ಕರ್ನಾಟಕದ ಅಭ್ಯರ್ಥಿಗಳಿಗೆ ಸಮಸ್ಯೆ ಆಗಬಾರದೆಂದು KTET ಪರೀಕ್ಷೆಯ ದಿನಾಂಕವನ್ನು ಮತ್ತೂಮ್ಮೆ ಮುಂದೂಡಲಾಗಿದೆ. ಈ ಕುರಿತು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ತಮ್ಮ Twitter ಖಾತೆ ಮೂಲಕ ಮಾಹಿತಿ ನೀಡಿದ್ದಾರೆ.

ಅಭ್ಯರ್ಥಿಗಳ ಹಿತದೃಷ್ಟಿಯಿಂದ KTET ಪರೀಕ್ಷೆಯನ್ನು ಬರುವ ಜೂನ್ 12ಕ್ಕೆ ಮರು ನಿಗದಿಪಡಿಸಲಾಗಿದೆ.
* ಮಾರ್ಚ್‌ ತಿಂಗಳಲ್ಲಿ ನಡೆಯಬೇಕಿದ್ದ ಪರೀಕ್ಷೆ ಕೋವಿಡ್-19 ಕಾರಣಕ್ಕೆ ಮುಂದೂಡಲಾಗಿತ್ತು. ಅಭ್ಯರ್ಥಿಗಳಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಕೂಡ ಅವಕಾಶ ನೀಡಲಾಗುವದು ಸಚಿವರು ತಿಳಿಸಿದ್ದಾರೆ.

Comments

Manjunath ಮೇ 30, 2020, 2:55 ಅಪರಾಹ್ನ