Others 17 ಫೆಬ್ರವರಿ 2021 5 years ago
Published by Basavaraj Halli

ಭೂಮಾಪಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಭೂಮಾಪಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಕರ್ನಾಟಕ ರಾಜ್ಯ ಭೂ ಮಾಪಕರ ಪರವಾನಿಗೆಗಾಗಿ ಇತ್ತೀಚೆಗೆ ಅಧಿಸೂಚನೆ ಹೊರಡಿಸಲಾಗಿತ್ತು ಹಾಗೂ ಈ ಹುದ್ದೆಗಳ ಆಯ್ಕೆಗಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದಿನಾಂಕ 01 ಮತ್ತು 02 ಫೆಬ್ರುವರಿ 2021ರಂದು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗಿತ್ತು, ಸದರಿ ನೇಮಕಾತಿ ಪ್ರಕ್ರಿಯೆಯಲ್ಲಿ ತರಬೇತಿಗಾಗಿ ಆಯ್ಕೆಯಾದ ಅಭ್ಯರ್ಥಿಗಳ ನೋಂದಣಿ ಸಂಖ್ಯೆ ಹಾಗೂ ಹೆಸರುಗಳನ್ನು ಇಲಾಖೆಯು ಪ್ರಕಟಿಸಿದ್ದು, ಈ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತರಬೇತಿಗಾಗಿ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.