Loading..!

ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪೆನಿ ನಿಯಮಿತ ಸಂಸ್ಥೆಯ ನೇಮಕಾತಿಗೆ ಸಂಬಂಧಿಸಿದಂತೆ ಪರೀಕ್ಷಾ ವೇಳಾಪಟ್ಟಿ ಇದೀಗ ಪ್ರಕಟ
Published by: Yallamma G | Date:20 ಮೇ 2025
not found

ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪೆನಿ ನಿಯಮಿತದಿಂದ ದಿನಾಂಕ 24.10.2024 ರಂದು ಕಿರಿಯ ಪವರ್‌ ಮ್ಯಾನ್ ಹೂಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಸಹನ ಶಕ್ತಿ ಪರೀಕ್ಷೆಗೆ 1:5 ಅನುಪಾತದಲ್ಲಿ Shortlist ಆಗಿರುವ ಅಭ್ಯರ್ಥಿಗಳ ಪಟ್ಟಿಯನ್ನು ಕಟ್- ಆಫ್ (Cut-off) ಅಂಕಗಳೊಂದಿಗೆ ಮೆಸ್ಕಾಂನ ಅಂತರ್ಜಾಲ ದಲ್ಲಿ ಬಿಡುಗಡೆಮಾಡಲಾಗಿದ್ದು ಇದೀಗ ಸಹ ಶಕ್ತಿ ಪರೀಕ್ಷೆಯನ್ನು ದಿನಾಂಕ 27.05.2025 ರಿಂದ 30.05.2015 ವರೆಗೆ ಮಂಗಳೂರು, ಉಡುಪಿ ಮತ್ತು ಶಿವಮೊಗ್ಗದಲ್ಲಿ ನಡೆಸಲಾಗುತ್ತಿದೆ. ಸಹನ ಶಕ್ತಿ ಪರೀಕ್ಷೆಯ ಕರೆ ಪತ್ರಗಳನ್ನು ಮೆಸ್ಕಾಂನ ಅಂತರ್ಜಾಲ20.05.2025 ರಿಂದ ಡೌನ್ ಲೋಡ್ ಮಾಡಿಕೊಳ್ಳಲಬಹುದಾಗಿದೆ.  

Comments