Others 17 ಮಾರ್ಚ್ 2020 6 years ago
Published by Basavaraj Halli

ಮೈಸೂರು ಜಿಲ್ಲಾ ಹಾಲು ಒಕ್ಕೂಟ 168 ಹುದ್ದೆಗಳ ನೇಮಕಾತಿ ಪರೀಕ್ಷೆಯ ಫಲಿತಾಂಶ ಪ್ರಕಟ

ಮೈಸೂರು ಜಿಲ್ಲಾ ಹಾಲು ಒಕ್ಕೂಟ 168 ಹುದ್ದೆಗಳ ನೇಮಕಾತಿ ಪರೀಕ್ಷೆಯ ಫಲಿತಾಂಶ ಪ್ರಕಟ
ಮೈಸೂರು ಮಿಲ್ಕ್ ಯೂನಿಯನ್ ಲಿಮಿಟೆಡ್ ನಲ್ಲಿ ಖಾಲಿ ಇರುವ 168 ವಿವಿಧ ಹುದ್ದೆಗಳ ಭರ್ತಿ ಮಾಡಲು ಸೆಪ್ಟೆಂಬರ್ 2019ರಲ್ಲಿ ಅರ್ಜಿ ಆಹ್ವಾನಿಸಿ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಯನ್ನು ನವೆಂಬರ್ 2019 ರಲ್ಲಿ ನಡೆಸಲಾಗಿತ್ತು. ಇದೀಗ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗಿದೆ ಅಭ್ಯರ್ಥಿಗಳ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ಸೈಟ್ ಪ್ರವೇಶಿಸಿ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸುವ ಮೂಲಕ ಪರೀಕ್ಷೆಯ ಫಲಿತಾಂಶ ಪರೀಕ್ಷಿಸಿಕೊಳ್ಳಬಹುದು.

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments

Pruthviraj R ಮಾರ್ಚ್ 17, 2020, 3:51 ಅಪರಾಹ್ನ