Loading..!

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 1619 ಚಾಲಕ ಮತ್ತು ನಿರ್ವಾಹಕ ಹುದ್ದೆಗಳ ನೇಮಕಾತಿ ಅಧಿಸೂಚನೆಗೆ ತಿದ್ದುಪಡಿ..! ಈ ಕುರಿತು ಮಾಹಿತಿ
Published by: Basavaraj Halli | Date:14 ಜನವರಿ 2020
not found
ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಇತ್ತೀಚೆಗೆ ಖಾಲಿ ಇರುವ ಸುಮಾರು 1619 ಚಾಲಕ ಮತ್ತು ಚಾಲಕ ಕಮ್ ನಿರ್ವಾಹಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದ್ದು ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದೆ ಪ್ರಸ್ತುತ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಈ ಅಧಿಸೂಚನೆಯನ್ನು ತಿದ್ದುಪಡಿ ಮಾಡಿ ಪ್ರಕಟಣೆ ಹೊರಡಿಸಿದ್ದು ತಿದ್ದುಪಡಿಯು ಈ ಕೆಳಗಿನಂತಿರುತ್ತದೆ.

"ಸ್ಥಳೀಯ ಅಭ್ಯರ್ಥಿಳು(HK) ಮಿಕ್ಕುಳಿದ ವೃಂದಕ್ಕೂ(NHK) ಅರ್ಜಿ ಸಲ್ಲಿಸಬಹುದಾಗಿದೆ. ಮಿಕ್ಕುಳಿದ ವೃಂದಕ್ಕೂ ಅರ್ಜಿ ಸಲ್ಲಿಸಬಯಸುವ ಸ್ಥಳೀಯ ಅಭ್ಯರ್ಥಿಗಳನ್ನು ಮಾತ್ರ ಸ್ಥಳೀಯ ಹಾಗೂ ಮಿಕ್ಕುಳಿದ ವೃಂದಗಳಲ್ಲಿ ಲಭ್ಯವಿರುವ ಹುದ್ದೆಗಳಿಗೆದುರಾಗಿ ಪ್ರತ್ಯೇಕವಾಗಿ ಪರಿಗಣಿಸಲಾಗುವದು"

ಈ ಕುರಿತ ಮಾಹಿತಿಯನ್ನು ಸಂಸ್ಥೆಯು ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದ್ದು ಅಭ್ಯರ್ಥಿಗಳು ಗಮನಿಸಬೇಕಾಗಿದೆ.
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ

Comments