ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ತನ್ನ 2025 ನೇ ಸಾಲಿನ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಉಪ ವ್ಯವಸ್ಥಾಪಕ (ಮಾಹಿತಿ ತಂತ್ರಜ್ಞಾನ) ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿಯ ಮೂಲಕ 12 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 2025ರ ಆಗಸ್ಟ್ 4ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ನೇಮಕಾತಿಯ ಮುಖ್ಯ ವಿವರಗಳು :
ಸಂಸ್ಥೆ : ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI)
ಹುದ್ದೆ ಹೆಸರು : ಉಪ ವ್ಯವಸ್ಥಾಪಕ (ಮಾಹಿತಿ ತಂತ್ರಜ್ಞಾನ)
ಒಟ್ಟು ಹುದ್ದೆಗಳ ಸಂಖ್ಯೆ : 12
ಸ್ಥಳ : ಅಖಿಲ ಭಾರತ
ವೇತನ ಶ್ರೇಣಿ : ₹56,100/- ರಿಂದ ₹1,77,500/- ಪ್ರತಿಮಾಸ
ಅರ್ಹತೆ ವಿವರಗಳು :
ಶೈಕ್ಷಣಿಕ ಅರ್ಹತೆ : B.E / B.Tech ಅಥವಾ MCA (ಯಾವುದೇ ಮಾನ್ಯತೆ ಪಡೆದ ಸಂಸ್ಥೆಯಿಂದ)
ವಯೋಮಿತಿ : ಗರಿಷ್ಠ 30 ವರ್ಷ (04-08-2025)
ವಯೋಮಿತಿ ಸಡಿಲಿಕೆ :
OBC ಅಭ್ಯರ್ಥಿಗಳಿಗೆ : 03 ವರ್ಷ
SC/ST ಅಭ್ಯರ್ಥಿಗಳಿಗೆ : 05 ವರ್ಷ
PwBD (General) : 10 ವರ್ಷ
PwBD (OBC) : 13 ವರ್ಷ
PwBD (SC/ST) : 15 ವರ್ಷ
ಅರ್ಜಿ ಶುಲ್ಕ :
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.
ಆಯ್ಕೆ ವಿಧಾನ :
GATE 2025 ಅಂಕಗಳ ಆಧಾರದ ಮೇಲೆ ಶಾರ್ಟ್‌ಲಿಸ್ಟಿಂಗ್
ವೈಯಕ್ತಿಕ ಸಂದರ್ಶನ
ಅರ್ಜಿ ಸಲ್ಲಿಸುವ ವಿಧಾನ :
1. ಅಧಿಕೃತ NHAI ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
2. ಅರ್ಜಿ ಸಲ್ಲಿಸುವ ಮೊದಲು ಇಮೇಲ್ ಐಡಿ, ಮೊಬೈಲ್ ನಂಬರ್ ಹಾಗೂ ಎಲ್ಲಾ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿ.
3. ಅಧಿಕೃತ ಲಿಂಕ್ ಮೂಲಕ ಆನ್‌ಲೈನ್ ಅರ್ಜಿ ಭರ್ತಿ ಮಾಡಿ.
4. ಅಗತ್ಯ ದಾಖಲೆಗಳು ಮತ್ತು ಫೋಟೋ ಅನ್ನು ಸ್ಕಾನ್ ಮಾಡಿಸಿ ಅಟ್ಯಾಚ್ ಮಾಡಿ.
5. ಅರ್ಜಿ ಸಲ್ಲಿಸಿ ಮತ್ತು ಅಪ್ಲಿಕೇಶನ್ ನಂಬರ್‌ನ್ನು ಸಂರಕ್ಷಿಸಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 04-ಜುಲೈ-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 04-ಆಗಸ್ಟ್-2025
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹೆಚ್ಚಿನ ಮಾಹಿತಿ ಹಾಗೂ ನೇರ ಲಿಂಕ್‌ಗಾಗಿ NHAI ಅಧಿಕೃತ ವೆಬ್‌ಸೈಟ್ ಅನ್ನು ಭೇಟಿ ನೀಡಿ.
Comments