ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ಬೆಂಗಳೂರಿನಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಟೆಕ್ನಿಕಲ್ ಸಪೋರ್ಟ್ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.
ಹುದ್ದೆಯ ವಿವರಗಳು :
- ಹುದ್ದೆಯ ಹೆಸರು : ಪ್ರಾಜೆಕ್ಟ್ ಟೆಕ್ನಿಕಲ್ ಸಪೋರ್ಟ್
- ಒಟ್ಟು ಹುದ್ದೆಗಳು : 01
- ಉದ್ಯೋಗ ಸ್ಥಳ : ಬೆಂಗಳೂರು, ಕರ್ನಾಟಕ
ವಿದ್ಯಾರ್ಹತೆ :
ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಡಿಪ್ಲೋಮಾ, DMLT ಪದವಿ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು. ಕನಿಷ್ಠ 2 ವರ್ಷಗಳ ವೃತ್ತಿ ಅನುಭವವನ್ನು ಹೊಂದಿರಬೇಕು.
ವಯೋಮಿತಿ :
ಅಭ್ಯರ್ಥಿಗಳು ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
ವೇತನ ಶ್ರೇಣಿ :
ಅಭ್ಯರ್ಥಿಗಳು ಮಾಸಿಕ ರೂ.18,000/- ವೇತನವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ :
ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಅರ್ಜಿಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಅರ್ಜಿಸಲ್ಲಿಸುವ ಕ್ರಮಗಳು :
- ಅಧಿಕೃತ ವೆಬ್‌ಸೈಟ್ https://www.nimhans.ac.in/ ಗೆ ಭೇಟಿ ನೀಡಿ.
- ನೀವು ಅರ್ಜಿ ಸಲ್ಲಿಸಲಿರುವ NIMHANS ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಅಧಿಸೂಚನೆ ಲಿಂಕ್‌ನಿಂದ ಪ್ರಾಜೆಕ್ಟ್ ಟೆಕ್ನಿಕಲ್ ಸಪೋರ್ಟ್ ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
- ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಸಂದರ್ಶನದ ವಿವರಗಳು :
- ದಿನಾಂಕ : ಏಪ್ರಿಲ್ 25, 2025
- ಸ್ಥಳ : Lecture Hall-I, 1st floor (Old Admin Block), NIMHANS, Bengaluru-560029, Karnataka
ಹೆಚ್ಚಿನ ಮಾಹಿತಿಗಾಗಿ, ಅಧಿಕೃತ ವೆಬ್‌ಸೈಟ್ https://www.nimhans.ac.in/ ಗೆ ಭೇಟಿ ನೀಡಿ.
To Download Official Announcement
NIMHANS Job Notification 2025
NIMHANS Vacancy 2025
NIMHANS Careers 2025
NIMHANS Online Application 2025
National Institute of Mental Health and Neurosciences Jobs 2025





Comments