Loading..!

ಸುರತ್ಕಲ್ ನಲ್ಲಿರುವ ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:8 ಎಪ್ರಿಲ್ 2025
Image not found

ಸುರತ್ಕಲ್ ನಲ್ಲಿರುವ ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ(NIT Karnataka) ಖಾಲಿ ಇರುವ ಪಿಜಿ ಸಂಶೋಧನಾ ಇಂಟರ್ನ್‌ಶಿಪ್ ಹುದ್ದೆಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಇದೊಂದು ಉತ್ತಮ ಅವಕಾಶವಾಗಿದ್ದು, ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ.


ಹುದ್ದೆಯ ವಿವರಗಳು :
🔹 ಹುದ್ದೆಯ ಹೆಸರು : ಪಿಜಿ ಸಂಶೋಧನಾ ಇಂಟರ್ನ್‌ಶಿಪ್  
🔹 ಒಟ್ಟು ಹುದ್ದೆಗಳು : 01  
🔹 ಉದ್ಯೋಗ ಸ್ಥಳ : ಸುರತ್ಕಲ್, ಕರ್ನಾಟಕ  


ಅರ್ಹತೆ ಮತ್ತು ಅಗತ್ಯ ಅಂಶಗಳು :
✅ ವಿದ್ಯಾರ್ಹತೆ :
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ M.Sc ಅಥವಾ M.Tech ಪೂರೈಸಿರಬೇಕು.


✅ ವಯೋಮಿತಿ :  
ಅಭ್ಯರ್ಥಿಗಳು ಗರಿಷ್ಠ 26 ವರ್ಷ (ಅಧಿಕೃತ ಅಧಿಸೂಚನೆಯ ಪ್ರಕಾರ)


✅ ಅರ್ಜಿಶುಲ್ಕ :  
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.


✅ ವೇತನ ಶ್ರೇಣಿ :  
ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ₹15,000/- ವೇತನ ನೀಡಲಾಗುವುದು.


✅ ಆಯ್ಕೆ ವಿಧಾನ :
ಅಭ್ಯರ್ಥಿಗಳ ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.


ಅರ್ಜಿಸಲ್ಲಿಸುವ ವಿಧಾನ :
📅 ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 02-04-2025  
📅 ಕೊನೆಯ ದಿನಾಂಕ : 16-04-2025  


📌 ಅರ್ಜಿ ಸಲ್ಲಿಸುವ ಪೂರ್ವ ವಿಧಾನಗಳು :
1. ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.  
2. ಪಿಜಿ ಸಂಶೋಧನಾ ಇಂಟರ್ನ್‌ಶಿಪ್ ಅಧಿಸೂಚನೆಯನ್ನು ಓದಿ.  
3. ಅರ್ಜಿ ನಮೂನೆಯ ಕೊನೆಯ ದಿನಾಂಕ ಪರಿಶೀಲಿಸಿ.  
4. ಅರ್ಹರಾಗಿದ್ದರೆ, ಅರ್ಜಿಯನ್ನು ಸಂಪೂರ್ಣವಾಗಿ ಭರ್ತಿ ಮಾಡಿ.  
5. ಅರ್ಜಿ ಸಲ್ಲಿಸಿದ ನಂತರ, ಅರ್ಜಿ ಸಂಖ್ಯೆ ಅಥವಾ ಕೊರಿಯರ್ ಸ್ವೀಕೃತಿ ಸಂಖ್ಯೆಯನ್ನು ಉಳಿಸಿಕೊಳ್ಳಿ.


ಇದೊಂದು ಅತ್ಯುತ್ತಮ ಅವಕಾಶವಾಗಿದ್ದು, ಯೋಗ್ಯ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಹೆಚ್ಚು ಮಾಹಿತಿ ಮತ್ತು ಇತರೆ ಹುದ್ದೆಗಳಿಗಾಗಿ ನಮ್ಮ ಪ್ಲಾಟ್‌ಫಾರ್ಮ್‌ಗೆ ಭೇಟಿ ನೀಡಿರಿ.

Comments