Loading..!

ಸುರತ್ಕಲ್ ನಲ್ಲಿರುವ ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:31 ಜುಲೈ 2025
Image not found

ಸುರತ್ಕಲ್ ನಲ್ಲಿರುವ ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ(NIT Karnataka) ಖಾಲಿ ಇರುವ ಜೂನಿಯರ್ ರಿಸರ್ಚ್ ಫೆಲೋ (JRF) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಇದೊಂದು ಉತ್ತಮ ಅವಕಾಶವಾಗಿದ್ದು, ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ. ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.


ಹುದ್ದೆಯ ವಿವರಗಳು :
🔹 ಹುದ್ದೆಯ ಹೆಸರು :  ಜೂನಿಯರ್ ರಿಸರ್ಚ್ ಫೆಲೋ (JRF)
🔹 ಒಟ್ಟು ಹುದ್ದೆಗಳು : 03 
🔹 ಉದ್ಯೋಗ ಸ್ಥಳ : ಸುರತ್ಕಲ್, ಕರ್ನಾಟಕ  


ಅರ್ಹತೆ ಮತ್ತು ಅಗತ್ಯ ಅಂಶಗಳು :
✅ ವಿದ್ಯಾರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ ಅಥವಾ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್‌ನಲ್ಲಿ B.E ಅಥವಾ B.Tech ಪದವಿ ಹೊಂದಿರಬೇಕು.


✅ ವಯೋಮಿತಿ : ಅಭ್ಯರ್ಥಿಗಳು ಗರಿಷ್ಠ 25 ವರ್ಷ (ಅಧಿಕೃತ ಅಧಿಸೂಚನೆಯ ಪ್ರಕಾರ)


✅ ಅರ್ಜಿಶುಲ್ಕ : ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.


✅ ವೇತನ ಶ್ರೇಣಿ :  Rs.16000


✅ ಆಯ್ಕೆ ವಿಧಾನ :
ಅಭ್ಯರ್ಥಿಗಳ ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.


ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆ ದಿನಾಂಕ: 22-07-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:  07-Aug-2025


ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 07-Aug-2025 ರಂದು ನಡೆವ ನೇರ ಸಂದರ್ಶನದಲ್ಲಿ ಆಸಕ್ತ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. 


 ಸಂದರ್ಶನದ ವಿವರ : 
ಸ್ಥಳ : Centre for System Design, NITK Surathkal, Karnataka 
ದಿನಾಂಕ : 07-Aug-2025 


ಇದೊಂದು ಅತ್ಯುತ್ತಮ ಅವಕಾಶವಾಗಿದ್ದು, ಯೋಗ್ಯ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಹೆಚ್ಚು ಮಾಹಿತಿ ಮತ್ತು ಇತರೆ ಹುದ್ದೆಗಳಿಗಾಗಿ ನಮ್ಮ ಪ್ಲಾಟ್‌ಫಾರ್ಮ್‌ಗೆ ಭೇಟಿ ನೀಡಿರಿ.

Comments