ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC) ಸಂಸ್ಥೆಯು 10 ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು2025ರ ಅಕ್ಟೋಬರ್ 21ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ :
ಸಂಸ್ಥೆಯ ಹೆಸರು: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (ಎನ್‌ಟಿಪಿಸಿ)
ಹುದ್ದೆಗಳ ಸಂಖ್ಯೆ: 10
ಉದ್ಯೋಗ ಸ್ಥಳ: ಅಖಿಲ ಭಾರತ
ಹುದ್ದೆ ಹೆಸರು: ಉಪ ವ್ಯವಸ್ಥಾಪಕ
ಸಂಬಳ: ತಿಂಗಳಿಗೆ ರೂ. 70,000 – 2,00,000/-
ಹುದ್ದೆಗಳ ವಿವರ :
ಡೆಪ್ಯುಟಿ ಮ್ಯಾನೇಜರ್ (ಇಲೆಕ್ಟ್ರಿಕಲ್) : 2
ಡೆಪ್ಯುಟಿ ಮ್ಯಾನೇಜರ್ (ಮೆಕ್ಯಾನಿಕಲ್) : 3
ಡೆಪ್ಯುಟಿ ಮ್ಯಾನೇಜರ್ (ಸಿವಿಲ್) : 5
ಶೈಕ್ಷಣಿಕ ಅರ್ಹತೆ
- ಡೆಪ್ಯುಟಿ ಮ್ಯಾನೇಜರ್ (ಇಲೆಕ್ಟ್ರಿಕಲ್) – ಡಿಗ್ರಿ/ BE / B.Tech (Electrical Engineering)
- ಡೆಪ್ಯುಟಿ ಮ್ಯಾನೇಜರ್ (ಮೆಕ್ಯಾನಿಕಲ್) – ಡಿಗ್ರಿ/ BE / B.Tech (Mechanical Engineering)
- ಡೆಪ್ಯುಟಿ ಮ್ಯಾನೇಜರ್ (ಸಿವಿಲ್) – ಡಿಗ್ರಿ/ BE / B.Tech (Civil Engineering)
ವಯೋಮಿತಿ :
ಗರಿಷ್ಠ ವಯಸ್ಸು: 33 ವರ್ಷ
ವಯೋಮಿತಿ ಸಡಿಲಿಕೆ:
- OBC ಅಭ್ಯರ್ಥಿಗಳಿಗೆ: 3 ವರ್ಷ
- SC/ST ಅಭ್ಯರ್ಥಿಗಳಿಗೆ: 5 ವರ್ಷ
- PwBD ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ :
- General, EWS, OBC ಅಭ್ಯರ್ಥಿಗಳಿಗೆ: ₹500/-
- SC, ST, PwBD, XSM ಅಭ್ಯರ್ಥಿಗಳಿಗೆ: ಶುಲ್ಕವಿಲ್ಲ
- ಪಾವತಿ ವಿಧಾನ: ಆನ್‌ಲೈನ್/ಆಫ್‌ಲೈನ್
ಆಯ್ಕೆ ಪ್ರಕ್ರಿಯೆ :
- ಆನ್‌ಲೈನ್ ಪರೀಕ್ಷೆ
- ಸಂದರ್ಶನ
ಅರ್ಜಿ ಸಲ್ಲಿಸುವ ವಿಧಾನ :
- ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
- ಅಗತ್ಯ ದಾಖಲೆಗಳು, ಇಮೇಲ್, ಮೊಬೈಲ್ ನಂಬರ್ ಸಿದ್ಧಪಡಿಸಿಕೊಳ್ಳಿ.
- ಆನ್‌ಲೈನ್ ಅರ್ಜಿ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ.
- ಅಗತ್ಯ ದಾಖಲೆಗಳು ಹಾಗೂ ಫೋಟೋ/ಸಹಿ ಅಪ್‌ಲೋಡ್ ಮಾಡಿ.
- ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದರೆ).
- ಅರ್ಜಿ ಸಲ್ಲಿಸಿದ ನಂತರ ಅಪ್ಲಿಕೇಶನ್ ನಂಬರ್ ಉಳಿಸಿಕೊಳ್ಳಿ.
ಪ್ರಮುಖ ದಿನಾಂಕಗಳು :
- ಆನ್‌ಲೈನ್ ಅರ್ಜಿ ಪ್ರಾರಂಭ ದಿನಾಂಕ: 07-ಅಕ್ಟೋಬರ್-2025
- ಅಂತಿಮ ದಿನಾಂಕ: 21-ಅಕ್ಟೋಬರ್-2025
👉 ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಸಲು NTPC ಅಧಿಕೃತ ವೆಬ್‌ಸೈಟ್ ಪರಿಶೀಲಿಸಬಹುದು.
Comments