Life is like this loading!

We've to prepare well to perform better

Image not found
ADVERTISEMENT
Image not found
ADVERTISEMENT
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ IAS, KAS, SSC & BANKING ಪರೀಕ್ಷಾ ಪೂರ್ವ ಉಚಿತ ತರಬೇತಿಗೆ ಆಯ್ಕೆ ಮಾಡುವ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ
| Date:8 ಸೆಪ್ಟೆಂಬರ್ 2019
Image not found

ಕರ್ನಾಟಕ ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ IAS /KAS /Banking ಹಾಗೂ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಉಚಿತ ತರಬೇತಿ ನೀಡುತ್ತಿದ್ದು, ಈ ತರಬೇತಿಗೆ ಪ್ರತಿ ವರ್ಷ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ತರಬೇತಿಗೆ ಅಭ್ಯರ್ಥಿಗೆ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು ಹಾಗೂ ಈ ಪರೀಕ್ಷೆಗೆ ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಪ್ರವೇಶ ಪತ್ರಗಳನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ತನ್ನ ಜಾಲತಾಣದಲ್ಲಿ ಅಪ್ಲೋಡ್ ಮಾಡಲಾಗಿದ್ದು ದಿನಾಂಕ 08-09-2019 ರಂದು ಈ ಉಚಿತ ತರಬೇತಿ ಆಯ್ಕೆಗಾಗಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಮ್ಮ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಂಡು ಪ್ರವೇಶ ಪತ್ರದಲ್ಲಿ ತಿಳಿಸಿದ ನಿಗದಿತ ಸ್ಥಳ ಮತ್ತು ದಿನಾಂಕದಂದು ಕಡ್ಡಾಯವಾಗಿ ಹಾಜರಾಗಲು ಸೂಚಿಸಿದೆ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗುವ ಮುನ್ನ ಯಾವುದಾದರೂ ಒಂದು ಸರ್ಕಾರದ ಗುರುತಿನ ಚೀಟಿಯನ್ನು ಹೊಂದಿರುವುದು ಕಡ್ಡಾಯವಾಗಿದೆ.

KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ

Comments

Image not found