ಕಚ್ಚಾ ತೈಲ ಮತ್ತು ನೈಸರ್ಗಿಕ ಅನಿಲದ ಪರಿಶೋಧನೆ, ಅಭಿವೃದ್ಧಿ ಮತ್ತು ಉತ್ಪಾದನೆ, ಕಚ್ಚಾ ತೈಲ ಸಾಗಣೆ ಮತ್ತು ಎಲ್‌ಪಿಜಿ ಉತ್ಪಾದನೆಯಲ್ಲಿ ತೊಡಗಿರುವ ಪ್ರಮುಖ ಭಾರತೀಯ ರಾಷ್ಟ್ರೀಯ ತೈಲ ಕಂಪನಿ ಆಯಿಲ್ ಇಂಡಿಯಾ ಲಿಮಿಟೆಡ್ (IOL)ದಲ್ಲಿ ಖಾಲಿ ಇರುವ 15 ಅಸೋಸಿಯೇಟ್ ಎಂಜಿನಿಯರ್ ಮತ್ತು ಎಲೆಕ್ಟ್ರಿಷಿಯನ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ :
ಎಲೆಕ್ಟ್ರಿಷಿಯನ್ : 8
ಅಸೋಸಿಯೇಟ್ ಎಂಜಿನಿಯರ್ (ಎಲೆಕ್ಟ್ರಿಕಲ್) : 7
ವಿದ್ಯಾರ್ಹತೆ :
ಎಲೆಕ್ಟ್ರಿಷಿಯನ್ : 10ನೇ ತರಗತಿ, ಐಟಿಐ
ಅಸೋಸಿಯೇಟ್ ಎಂಜಿನಿಯರ್ (ಎಲೆಕ್ಟ್ರಿಕಲ್) : ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊ
ಮಾಸಿಕ ವೇತನ :
ಎಲೆಕ್ಟ್ರಿಷಿಯನ್ : ರೂ.21450/-
ಅಸೋಸಿಯೇಟ್ ಎಂಜಿನಿಯರ್ (ಎಲೆಕ್ಟ್ರಿಕಲ್) : ರೂ.24960/-
ವಯಸ್ಸಿನ ಮಿತಿ:
ಆಯಿಲ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 20 ವರ್ಷ ಮತ್ತು ಗರಿಷ್ಠ 35 ವರ್ಷ ವಯಸ್ಸಿನವರಾಗಿರಬೇಕು.
ವಯೋಮಿತಿ ಸಡಿಲಿಕೆ:
ಒಬಿಸಿ (ಎನ್‌ಸಿಎಲ್) ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
ಅರ್ಜಿ ಶುಲ್ಕ:
ಅರ್ಜಿ ಶುಲ್ಕವಿಲ್ಲ
ಆಯ್ಕೆ ಪ್ರಕ್ರಿಯೆ:
ಪ್ರಾಯೋಗಿಕ/ಕೌಶಲ್ಯ ಪರೀಕ್ಷೆ ಮತ್ತು ವೈಯಕ್ತಿಕ ಮೌಲ್ಯಮಾಪನ
ಸಂದರ್ಶನದ ವಿವರ :
ಸ್ಥಳ : ದುಲಿಯಾಜನ್ ಕ್ಲಬ್, ಆಯಿಲ್ ಇಂಡಿಯಾ ಲಿಮಿಟೆಡ್, ದುಲಿಯಾಜನ್, ಅಸ್ಸಾಂ
ದಿನಾಂಕ : 07-ಆಗಸ್ಟ್-2025
ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆ ದಿನಾಂಕ: 18-07-2025
ವಾಕ್-ಇನ್ ದಿನಾಂಕ: 07-ಆಗಸ್ಟ್-2025
Comments