ಕರ್ನಾಟಕ ಪೊಲೀಸ್ ಇಲಾಖೆಯಿಂದ 3064 ಸಶಸ್ತ್ರ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಯ ಅಂತಿಮ ಕೀ ಉತ್ತರಗಳು ಇದೀಗ ಪ್ರಕಟ

ಕರ್ನಾಟಕ ಪೊಲೀಸ್ ಇಲಾಖೆಯಿಂದ 3064 ಸಶಸ್ತ್ರ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಯ ಅಂತಿಮ ಕೀ ಉತ್ತರಗಳು ಇದೀಗ ಪ್ರಕಟ
Published by Bhagya R K
29 ಫೆಬ್ರವರಿ 2024 Others

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಅಧಿಸೂಚಿಸಿದ 3,064 ಸಶಸ್ತ್ರ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ (PC-CAR/ DAR) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಈ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯನ್ನು 28 ಜನವರಿ 2024 ರಂದು ರಾಜ್ಯದ ವಿವಿಧ ಕೇಂದ್ರಗಳಲ್ಲಿ ಯಶಸ್ವಿಯಾಗಿ ನಡೆಸಲಾಗಿತ್ತು, 02.02.2024 ರಂದು ತಾತ್ಕಾಲಿಕ ಕೀ ಉತ್ತರ ಬಗ್ಗೆ ಅಭ್ಯರ್ಥಿಗಳಿಂದ ಬಂದ ಆಕ್ಷೇಪಣೆಗಳನ್ನು ಸಮಿತಿಯು ಪರಿಶೀಲಿಸಿದ ನಂತರ ಮತ್ತು ಪರಿಷ್ಕೃತ & ಅಂತಿಮ ಸರಿ ಉತ್ತರಗಳನ್ನು ಇದೀಗ ಪ್ರಕಟಿಸಿದೆ.!
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಇಲಾಖಾ ಜಾಲತಾಣಕ್ಕೆ ಭೇಟಿ ನೀಡಿ ಅಂತಿಮ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಂಡು ವೀಕ್ಷಿಸಬಹುದಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.