Karnataka Examination Authority 08 ಜುಲೈ 2019 7 years ago

MBA/ MCA/ M.Tech ಪ್ರವೇಶಾತಿಯ PGCET -2019 ಪರೀಕ್ಷೆಯನ್ನು KEA ಮುಂದೂಡಿ ಪ್ರಕಟಣೆ ಹೊರಡಿಸಿದೆ

MBA/ MCA/ M.Tech ಪ್ರವೇಶಾತಿಯ PGCET -2019 ಪರೀಕ್ಷೆಯನ್ನು KEA ಮುಂದೂಡಿ ಪ್ರಕಟಣೆ ಹೊರಡಿಸಿದೆ
2019ನೇ ಸಾಲಿನ ಎಂಬಿಎ, ಎಂಸಿಎ, ಎಂ.ಟೆಕ್ ಕೋರ್ಸುಗಳ ಪ್ರವೇಶಾತಿಗೆ ದಿನಾಂಕ 13/07/2019 ರಂದು ಮತ್ತು 14/07/2019 ರಂದು ನಡೆಸಲು ನಿಗದಿಪಡಿಸಿದ್ದ PGCET-2019 ರ ಪರೀಕ್ಷೆಯನ್ನು ದಿನಾಂಕ 20/07/2019 ಮತ್ತು 21/07/2019 ರಂದು ಈ ಕೆಳಗಿನ ಪರಿಷ್ಕೃತ ವೇಳಾಪಟ್ಟಿಯಂತೆ ನಡೆಸಲಾಗುವುದು. PGCET- 2019 ಪರೀಕ್ಷೆಗೆ ದಿನಾಂಕ 11/07/2019 ರಿಂದ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಲು ಅವಕಾಶವನ್ನು ಅಭ್ಯರ್ಥಿಗಳಿಗೆ ನೀಡಲಾಗಿದೆ. ಈ ಕುರಿತ ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ಇ ಮೂಲಕ ಇಲಾಖಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.
Official Notifications & Links
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments