Loading..!

MBA/ MCA/ M.Tech ಪ್ರವೇಶಾತಿಯ PGCET -2019 ಪರೀಕ್ಷೆಯನ್ನು KEA ಮುಂದೂಡಿ ಪ್ರಕಟಣೆ ಹೊರಡಿಸಿದೆ
| Date:11 ಜುಲೈ 2019
Image not found
2019ನೇ ಸಾಲಿನ ಎಂಬಿಎ, ಎಂಸಿಎ, ಎಂ.ಟೆಕ್ ಕೋರ್ಸುಗಳ ಪ್ರವೇಶಾತಿಗೆ ದಿನಾಂಕ 13/07/2019 ರಂದು ಮತ್ತು 14/07/2019 ರಂದು ನಡೆಸಲು ನಿಗದಿಪಡಿಸಿದ್ದ PGCET-2019 ರ ಪರೀಕ್ಷೆಯನ್ನು ದಿನಾಂಕ 20/07/2019 ಮತ್ತು 21/07/2019 ರಂದು ಈ ಕೆಳಗಿನ ಪರಿಷ್ಕೃತ ವೇಳಾಪಟ್ಟಿಯಂತೆ ನಡೆಸಲಾಗುವುದು. PGCET- 2019 ಪರೀಕ್ಷೆಗೆ ದಿನಾಂಕ 11/07/2019 ರಿಂದ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಲು ಅವಕಾಶವನ್ನು ಅಭ್ಯರ್ಥಿಗಳಿಗೆ ನೀಡಲಾಗಿದೆ.

ಈ ಕುರಿತ ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ಇ ಮೂಲಕ ಇಲಾಖಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments