ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯ 339 ಅರಣ್ಯ ರಕ್ಷಕ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
Published by: Sanju Shirol | Date:9 ಮಾರ್ಚ್ 2021

ಕರ್ನಾಟಕ ಅರಣ್ಯ ಇಲಾಖೆಯಲ್ಲಿ 339 ಅರಣ್ಯ ರಕ್ಷಕ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಈಗಾಗಲೇ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಇದೀಗ ಅರಣ್ಯ ರಕ್ಷಕ ಹುದ್ದೆಯ ದೇಹದಾರ್ಡ್ಯತೆ, ದೈಹಿಕ ತಾಳ್ವಿಕೆ ಮತ್ತು ದೈಹಿಕ ಕಾರ್ಯಕ್ಷಮತೆ ಪರೀಕ್ಷೆಗಾಗಿ ಮೆರಿಟ್ ಆಧಾರದ ಮೇಲೆ 1 ಅನುಪಾತ 20 ರಂತೆ ಆಯ್ಕೆಯಾದ ಅಭ್ಯರ್ಥಿಗಳ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿದೆ.
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ದೈಹಿಕ ಪರೀಕ್ಷೆಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ವೀಕ್ಷಿಸಬಹುದಾಗಿದ್ದು, ಇಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಶೀಘ್ರದಲ್ಲಿಯೇ ದೈಹಿಕ ಕಾರ್ಯಕ್ಷಮತೆ ಪರೀಕ್ಷೆಯನ್ನು ನಡೆಸಲಾಗುವುದು.

Comments